ಪಾದಾರ್ಚನೆಯ ಮಾಡುವೆನಯ್ಯಾ, ಪಾದೋದಕದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪಾದಾರ್ಚನೆಯ ಮಾಡುವೆನಯ್ಯಾ
ಪಾದೋದಕದ ಹಂಗಿಗೆ. ಶರಣಾರ್ಥಿಯೆಂಬೆನಯ್ಯಾ ಒಕ್ಕುದ ಕೊಂಬ ಹಂಗಿಗೆ. ಎಡೆಯಾಟ ಕಡಬಡ್ಡಿಯ ಕೊಟ್ಟು ಕೆಟ್ಟಿತ್ತು ನೋಡಾ
ಭಕ್ತಿ. ಕೂಡಲಸಂಗನ ಶರಣರ ನಿಲವನರಿಯದೆ
ಮುಯ್ಯಿಗೆ ಮುಯ್ಯಾಗಿ ಕೆಟ್ಟಿತ್ತಯ್ಯಾ ಎನ್ನ ಭಕ್ತಿ.