ಪಾದೋದಕವ ಕೊಂಬೆ, ಪ್ರಸಾದವ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪಾದೋದಕವ ಕೊಂಬೆ
ಪ್ರಸಾದವ ಕೊಂಬೆ
ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ. ರಾತ್ರಿಯಲೊತ್ತೆಯ ಕೊಂಬ ಪಾತಕ ಸೂಳೆಯಂತೆ
ಬರಿ ಮಾತಿಂಗೊಲೆವನೆ ನಮ್ಮ ಕೂಡಲಸಂಗಮದೇವ 469