ಪಿಂಡಬ್ರಹ್ಮಾಂಡದೊಳಗೆ ತಂಡ ತಂಡದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪಿಂಡಬ್ರಹ್ಮಾಂಡದೊಳಗೆ ತಂಡ ತಂಡದ ಲೋಕ. ಗಂಡ ಗಂಡರನಿರಿಸಿ
ಬಡವರೊಡೆಯರ ನುಂಗಿ
ನಾಡೊಳಗೆ ನಿಡು ನಡೆದು
ಮಡುವನೆಲ್ಲವ ತೊಡೆದು ನಡುರಂಗದಲ್ಲಿ ಕೊಡನೊಡೆಯಲೀಯದೆ; ಮಡದಿಯೊಡಗೂಡಿ
ಗಗನವನಡಿಗೆಯ ಮಾಡಿ ಉಂಡು ಸುಖಿಯಾದೆ ಗುಹೇಶ್ವರಾ.