ಪುಟ:ಅರಮನೆ.pdf/೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

viii ಕನ್ನಡದ ಮೇರು ಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಓದುಗರಿಗೆ ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಸಾಹಿತ್ಯಾಭಿಮಾನಿಗಳಿಗೆ ಅಕ್ಷರದಾಸೋಹ ನಡೆಸುವ ಆಶಯ ನಮ್ಮದು. ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ. ದಿನಾಂಕ ೧೧.೦೧.೨೦೧೧ MR) มยุรา ನಿರ್ದೆಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ