ಪುಟ:ಅರ್ಥಸಾಧನ.djvu/೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

c ಅರ್ಧಸಾಧನ { - - - - - - unculus 19. \ d L ನಾಗುವುದು ಕಷ್ಟ. ತಂದೆತಾಯಿಗಳು, ಒಡಹುಟ್ಟಿದವರು, ಹೆಂಡತಿ, ಮಕ್ಕಳು, ಬಂಧುಗಳು, ಸ್ನೇಹಿತರು ಇವರಲ್ಲಿ ಯಾರೂ ಧನಹೀನನನ್ನು ಲಕ್ಷ್ಯಮಾಡುವುದಿಲ್ಲ. ಅನ್ನ ವಸ್ತ್ರಗಳನ್ನು ಸಂಪಾದಿಸಿಕೊಂಡು ಪರಾಧೀನ ರಾಗದೆ ಕಡಿದಮಟ್ಟಿಗೂ "ತಂತ್ರರಾಗಿ ಬದುಕುವ ಪ್ರಯತ್ನವನ್ನು ಮಾಡುವುದು ಸರರಿಗೆ ಮುಖ್ಯ ಕರ್ತವ್ಯವು. ಆದುದರಿಂದ ಧನಾರ್ಜನೆಯ ಉಪಾಯಗಳನ್ನು ತಿಳಿದುಕೊಂಡು ಅವುಗಳನ್ನು ಆಚರಣೆಗೆ ತಂದುಕೊಳ್ಳು ಇದು ಸರಿಗೂ ನಮ್ಮ ಕರ್ತವ್ಯವು, ನಿರ್ಧನನಾದವನ ಮನೋರಥಗಳ ಇವೂ ಬೇಸಿಗೆ ಕಾಲದ ತೆರೆಗಳಂತೆ ಶುಷ್ಕವಾಗುವುವು. ಸಮಸ್ತ ದುಃಖ ಗಳಿಗಿಂತಲೂ ದಾರಿದ್ರವು ಅತ್ಯಂತ ದುಸ್ಸಹವಾದದ್ದು. ಆದುದರಿಂದಲೇ ಕುಂತಿಯು ತನ್ನ ಸೊಸೆ ವಾದ ಸುಳಿಗೆ ಆಶೀರ್ವಾದಮಾಡಿದಾಗ ಭಾಗ್ಯ ವಂತನನ್ನು ಹೆರು ಎಂದು ಹರಸಿದಳ' ಮೂರರಾಗಿಯ ಪಂಡಿತರಾಗಿಯೂ ಇದ್ದ ಮಕ್ಕಳನ್ನು ಪಡೆದಾಗ ತನ ರೂ ತನ್ನ ಮಕ್ಕಳಿಗೂ ವನವಾಸಾದಿ ಕಷ್ಟಗಳು ಪ್ರಾಪ್ತವಾದದ್ದನ್ನು ಸ್ಮರಿಸಿಕೊಂಡು ಕುಂತೀದೇವಿಯು ಈ ರೀತಿಯಲ್ಲಿ ಹರಸಿರಬಹುದು. ದ್ರವ್ಯವು ಸಂತೊಷಕ, ಇಷ್ಟಾರ್ಥ ಪೂರ್ತಿಗೂ, ದರ್ಪ, ಧರ್ಮ, ಇಹಪರ ಸಾಧನೆಗಳಿಗೂ ಅತ್ಯಂತ ಸಾಧಕವಾಗುವುದು ಈ ವಿಷಯಗಳನ್ನು ಪರಾಲೋಚಿಸಿ ಎಲ್ಲಾ ವಿದ್ಯಾ ರ್ಥಿಗಳ ಧರ್ಮದಿಂದ ಧನವನ್ನು ಅರ್ಪಿಸುವುದನ್ನೂ ಆರ್ಜಿಸಿದ ದ್ರವ್ಯ ವನ್ನು ವ್ಯರ್ಥವಾಗಿ ಕಳಿಯದೆ ಇರುವುದನ್ನೂ ಅತ್ಯಾವಶ್ಯಕವಾದ ವ್ಯಯ ಗಳಿಗೆ ವಿನಿಯೋಗಿಸುವುದನ್ನೂ ತಿಳಿದುಕೊಳ್ಳುವುದು ಆವಶ್ಯಕ ಈ ವಿಷಯಕ್ಕೆ ವಿದ್ಯಾರ್ಥಿಗಳ ಗಮನವು ಹೇಗೋ ಹಾಗೆ ಇತರರ ಗಮನವೂ ಕೊಡಲ್ಪಡುವುದೆಂದು ನಂಬಿದ್ದೇವೆ.