ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೦೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೮೨
ಜನಪದ ಕಥೆಗಳು

ಬೆಳೆಗಳಲ್ಲಿಯೂ ಓಡಾಡಿದಳು. ಓಡಾಡುತ್ತ ಕಣ್ಣ ಕಾಡಿಗೆ, ಕೈಯ ಗಂಧ, ಹಣೆಯ ಕುಂಕುಮ ಭಂಡಾರ ತೂರಾಡಿದ್ದರಿಂದ ಬೆಳೆಗಳೆಲ್ಲ ಹಾಳಾಗಿ ಹೋಗಿವೆ.

ತನ್ನ ಜೀನತನ ಬಿಡಿಸುವ ಸಲುವಾಗಿಯೇ ಎಲ್ಲಮ್ಮನು ಹೀಗೆ ಮುನಿಸಿದಳೆಂದು ಬಗೆದು ಅಂದಿನಿಂದ ಜಿಪುಣತನವನ್ನು ಬಿಟ್ಟು ಉದಾರನಾಗುತ್ತ ಹೋದನು.

 •