ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೩೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ವಾಸ್ತವಿಕ ಕಥೆಗಳು
೧೦೭

"ಆಹುದೇ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಂದು ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ."

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕುರುಳಿದನು. ಬಾಯಲ್ಲಿ ನೀರು ಹನಿಸುವಪ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚುಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು? ಮೊಂಡ ಕಸಬರಿಗೆ ಮಾತ್ರ.

 •