ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೩೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
೧೧೦
ಜನಪದ ಕಥೆಗಳು

ಕೆಲವೊಂದು ದಿನಗಳ ತರುವಾಯ ನೋಡುವಷ್ಟರಲ್ಲಿ ಆ ಎಲುವುಗಳೆಲ್ಲ ಪುಡಿಪುಡಿಯಾಗಿದ್ದವು. ಅಲ್ಲದೆ ಕೊಳೆತು ಹುಳು ತುಂಬಿದ್ದವು.

"ನೀನು ತಾಯಿಯನ್ನು ಕೊಂದು ಪಾಪಮಾಡಿದೆ. ಅದರ ಫಲವನ್ನು ನೀನೇ ಉಣ್ಣಬೇಕಾಗುತ್ತದೆ." ಎಂದು ನಾಲ್ಕು ಜನರು ಬುದ್ದಿ ಹೇಳಿದರು ಆಕೆಗೆ.

 •