ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೬೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಬುದ್ಧಿವಂತಿಕೆಯ ಕಥೆಗಳು

೧೪೧

ಅದೆಲ್ಲ ಮುಗಿದ ಬಳಿಕ ಅಳಿಯ ಹೇಳಿದನು — "ಅತ್ತೇ, ನಿನ್ನ ಕಡೆಯ ಪಾಯಸವನ್ನು ನೀನುಣ್ಣು; ನನ್ನ ಕಡೆಗಿದ್ದ ಪಾಯಸವನ್ನು ನಾನುಣ್ಣುತ್ತೇನೆ".

ಹೀಗೆ ಯುಕ್ತಿ-ಪ್ರತಿಯುಕ್ತಿಗಳಿಂದ ಅಳಿಯ-ಅತ್ತೆಯರು ಒಂದೇ ತಾಬಾಣದಲ್ಲಿ ಕೂಡಿಕೊಂಡು ಉಂಡು ತೃಪ್ತಿಪಟ್ಟರು.

 •