ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೧೮೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ನೀತಿ ಕಥೆಗಳು

೧೫೭

ಕುಳಿತ ಕಾಗೆ ಹಾರಿಬಂದು ಆ ಕಾಳನ್ನು ಕಟ್ಟಿಕೊಂಡು ಹೋಯಿತು.

"ಕಾಗೆಗೆಂದು ಹುಟ್ಟಿದ ಕಾಳು ಕಾಗೆಗೆ ಸಂದಿತು" ಎಂದನು ಆ ಸಾಧು. ಆ ಬಳಿಕ ಸಾಧುವನ್ನು ಕರೆದು ಸಾಹುಕಾರನು ಸತ್ಕರಿಸಿ ಕಳಿಸಿದನು.

 •