ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೧೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ವಿನೋದ ಕಥೆಗಳು
೧೯೧

ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿ ಬಯ್ದಾಳು ಬಹಳ ಹೊತ್ತಾಯ್ತು" ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.

 •