ವಿಷಯಕ್ಕೆ ಹೋಗು

ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೨೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ವಿನೋದ ಕಥೆಗಳು
೧೯೫

ಎನ್ನುತ್ತ ಬೇರೊಂದು ಏಟು ತಿನ್ನುವನು.

ಬಾಗಿಲು ಹಾಕಿಕೊಂಡಿರುವದರಿಂದ ಅವರ ಬಡಿದಾಟ — ಚೀರಾಟಗಳನ್ನು ಕೇಳಿ, ನೆರೆಹೊರೆಯವರು ನೆರೆಯುತ್ತಿದ್ದರೂ ಅವರನ್ನು ಬಿಡಿಸುವುದು ಯಾರಿಗೂ ಸಾಧ್ಯವಾಗುತ್ತಿರಲಿಲ್ಲ. ತುಸು ಹೊತ್ತು ನಿಂತುಕೊಂಡು — "ನನ್ನೀಸಾಹೇಬನು ಹಿಡಿಯಾಳು ಆಗಿದ್ದರೂ ಅವನಿಗೆ ಸಿಟ್ಟು ಬಂದಾಗ ಯಾರಿಗೂ ಆಟೋಪವಲ್ಲ. ಹೆಂಡತಿಗೆ ಸಾಯುವಂತೆ ಹೊಡೆಯುತ್ತಾನೆ" ಎನ್ನುತ್ತ ಸಾಗಿ ಹೋಗುವರು.

 •