ಪುಟ:ಉತ್ತರ ಕರ್ನಾಟಕದ ಜಾನಪದ ಕಥೆಗಳು.pdf/೨೨೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ವಿನೋದ ಕಥೆಗಳು

೧೯೭

“ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ" ಎಂದು ನುಡಿದು, ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ !

 •