ಈ ಪುಟವನ್ನು ಪ್ರಕಟಿಸಲಾಗಿದೆ
ix
ಶ್ರೀ ಬಿ.ಎಲ್. ಶ್ರೀನಿವಾಸ್ ಮತ್ತು ಸಿಬ್ಬಂದಿ ವರ್ಗದವರಿಗೂ ನನ್ನನೆನಕೆಗಳು.
ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಓದುಗರಿಗೆ ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳು ನಡೆಸುವ ಆಶಯ ನಮ್ಮದು. ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.
ದಿನಾಂಕ ೧೧.೦೧.೨೦೧೧
ಮನು ಬಾಳಿಗಾರ್
ನಿರ್ದೇಶಕರು
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ
ನಿರ್ದೇಶಕರು
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ