ಪುಟ:ಕಂಬನಿ-ಗೌರಮ್ಮ.pdf/೩೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

೧೬

ಕಂಬನಿ

ಗೊತ್ತಿಲ್ಲವೇ ನಿನಗೆ? ಕನ್ನಡ ನಾಡಿನ ಶೇಕ್ಸ್‌ಪಿಯರ್ ಆವರು.

ಕೇವಲ ಕನ್ನಡ ನಾಡಿನಲ್ಲಿ ಏಕೆ ? ರವೀಂದ್ರರಿಗೆ ದೇಶಬಂಧುಗಳು

ದೊರೆತಂತೆ ಅಂಬಿಕಾತನಯರ ಕವಿತೆಗಳನ್ನು ಇಂಗ್ಲಿಷಿಗೆ ತರ್ಜುಮೆ

ಮಾಡಬಲ್ಲವರು ಯಾರಾದರೂ ಇದ್ದಿದ್ದರೆ, ಇಂದು ಬೇಂದ್ರೆ

ಯವರ ಹೆಸರು ವಿಶ್ವಸಾಹಿತ್ಯದಲ್ಲಿ ಮೆರೆಯುತ್ತಿತ್ತು. ಅವರ ಕವಿತೆ

ಗಳನ್ನು ಓದಿಲ್ಲವೇ ನಿವ್ರ?' ಇನ್ನೂ ಬಹಳ ಮಾತುಗಳು

ಉಕ್ಕಿಬಂದವ." ಎಂದು ಬರೆದಿದ್ದಾರೆ.

ಗೌರಮ್ಮನವರಿಗೆ ಪ್ರಾಣಿದಯೆ ತುಂಬ ಇತ್ತು. ಮನೆಯಲ್ಲಿ ನಾಯಿ, ಬೆಕ್ಕು, ಹಸು, ದನ ಎಲ್ಲ ಇದ್ದವು, ನಾಲಗೆ ಇವರು 'ಫೆಡ್ಡಿ' ಗ್ರೆಟಾ' ಎಂದು ಕರೆಯುತ್ತಿದ್ದರು. 'ನಾಯುಗೆ ಇಂಗ್ಲಿಷ್ ಹೆಸರೇಕೆ ?' ಎಂದು ನಾನು ಕೇಳಿದ್ದಕ್ಕೆ' ಇಂಗ್ಲಿಷು ಹೆಸರು ನಾಯಿಗೂ ಒಪ್ಪುವುದಿಲ್ಲವೋ?' ಎಂದು ಅವರು ಹೇಳಿದರು.

ಗೌರಮ್ಮನವರ ಪತಿಭಕ್ತಿ ಅಪಾರವಾತ, ದುಡಿದು ಬಂದ ಗಂಡನ ಸ್ವಾಗತಕ್ಕಾಗಿ ಬಾಗಿಲಲ್ಲಿ ನಿಂತ ಗೌರಮ್ಮ, ಗಂಡಬರುತ್ತಲೆ 'ಹಲೋ' ಎಂದು ಕೈಹಿಡಿದು ಕರೆದುಕೊಂಡು ಬಂದು ಖುರ್ಚಿಯಲ್ಲಿ ಕೂರಿಸಿ, ಬಟ-ಕಾಲುಚೀಲ ಉಚ್ಚುತ್ತಿದ್ದರು. ಒಳಸಿಂದ ತಾನೇ ಕಾಫಿ ತಂದುಕೊಡುತ್ತಿದ್ದರು. ಎಂತಹ ಆಯಾಸವಾಗಿದ್ದ ಗೋಪಾಲ ನಮ್ಮನವರಿಗೆ ಆಗ ಹಗುರೆನಿಸುತ್ತಿರಬಹುದು,' ಇವರಿಗೆ ಇಂಒ ಕೆಲಸ, ನಾಸಿಗರಿಗೇನೂ ಸಹಾಯಮಾಡಲಾರೆನಲ್ಲಾ!' ಎನ್ನುತ್ತಿದ್ದರು. ಒಂದು ದಿನ ಊಟವಾದ ಮೇಲೆ ನಾವು ಮೂವರೂ ಮಾತನಾಡುತ್ತ ಕುಳಿತಿ ದೈವ; ಆಯಾಸವಾಗಿತ್ತೆಂದು ಕಾಣುತ್ತದೆ-ಗೋಪಾಲಯ್ಯನವರು ಖುರ್ಚಿಯಲ್ಲಿ ನಿದ್ದೆ ಹೋದರು. ಅದನ್ನು ಕಂಡ ಗೌರಮ್ಮನವರು ನನ್ನನ್ನು ಸನ್ನೆ ಯಿಂದ ಸುಮ್ಮನಿರಿಸಿ, ಎರಡು ಮತ್ತೆ ತಂದು ತಲೆಯು ಬುಡದಲ್ಲೊಂದನ್ನು ಎಲ್ಲರಿಸಿದರು. ಇನ್ನೊಂದನ್ನು ಕಾಲಮಿಗ ದಲ್ಲಿ ಸರಿಸಿ, ನನ್ನನ್ನು ಒಳಗೆ ಕರೆದೆ ನಮ್ಮ ಮಾತ: ಆನಂಗೆ ಹೇಳಿಸಿ ಎಚ್ಚರಾಗದಂತೆ ಕನ್ನಡಿಯ ಬಾಗಿಲನ್ನು ಎಳೆದರು. ಆದರಂತೆಯೇ