ಪುಟ:ಕವಿಯ ಸೋಲು.pdf/೧೦೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಕನಿಯ ಸೋಲು ಘ, ರಾ. ಎರಡು ನುಡಿ ಕೇಳಾಯ್ತು, ಎಲ್ಲವಂ ಕೇಳ್ತಾಯ್ತು ತಡಮಾಡಿ ಫಲವಿಲ್ಲ, ಇನ್ನೆನಗೆ ಹೊತ್ತಾಯ್ತು ಆಗಲೇ ಪಾಪಿ ಸತ್ಯನು ರಕ್ತವಂ ಕಾರಿ ಹರಣ ಬಿಡುತಿಹನಲ್ಲ. ಕವಿ ರಾ. ತಸ್ಸನೆಸಗಿದೆನಯ್ಯ, ತಪ್ಪನೊಪ್ಪಿದಮೇಲೆ ಮನ್ನಿ ಪುದು ಹಿರಿಯತನ ನೀನೆನ್ನ ಮ ಪುದು, ದಯೆಯಿಂದ ಮನ್ನಿ ಪುದು. ಆರನೇಂ ಬಿಡಬೇಡಿ, ದೇಶವಂ ಬಿಡಬೇಡಿ ರಸವನದಲ್ಲಿ ಮತ್ತೆ ನೀವೈತಂದು ದರ್ಶನವ ಕೊಡಿರಯ್ಯ, ನಿಮ್ಮ ಬೇಡುವೆನಯ್ಯ, ಒಂದೊಂದು ಉಪಮಾನ ಒಂದೊಂದಲಂಕಾರ ನಾನು ಹೇಳುತ್ತಿರಲು ಒಂದೊಂದು ಜಾತಿಯಂ ಜೋಪದಿಂ ಬಿಡುತಿರಲು ನಾಡು ಬಯಲಾಗುವುದು. ಅಲ್ಲಿದ್ದ ಸಿಂಹ ಹುಲಿ ನರಿ ಕರಡಿಗಳನೆಲ್ಲ ಇಂತೆಯೇ ಧೂರ್ತತನದಲ್ಲಿ ಕಳೆದುಕೊಂಡಿದೆವು ಕಡೆಗಲ್ಲಿ ಕಾಡುಕಪಿಯದು. ಕುರಿಯಿಲ್ಲ ಕಾಡುಮನುಜನುಮಿಲ್ಲ, ಎಲ್ಲವಂ ಬಯಲಾಯ್ತು ; ನೀವಾದೊಡಂ ಅಲ್ಲಿ ನೆಲಸಿರ್ದು ಆಗಾಗ ದರ್ಶನವ ಕೊಡತೆಮಗೆ ಸಂತಸವ ಬಿರುತಿರಿ ಬಿಟ್ಟೆನ್ನ ಹೋಗದಿರಿ ಕಾಲೂರಿ ಬೇಡುವೆನು ; ಬಂಧುಗಳು ಬಳಗಗಳು ನೀವೆಲ್ಲ ಹೋಗುತಿರೆ ನಾಡಿನಲಿ ಚೆಲುವೂಂಟೆ ಗೆಲುವುಂಟೆ ಸುಖವುಂಟೆ ? ಎಲ್ಲರುವಂತೆ ನೀನಪಮಾನ ಮಾಡಿರುವೆ ಸಾಕ್ಷಿಗಳು ಆರಾರು ಇಲ್ಲದಿರೆ ನೀನೆನ್ನ ಘ, ರಾ.-