ಪುಟ:ಕವಿಯ ಸೋಲು.pdf/೪೬

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಸಹಜನೆಂದು ಹಿರಿಯನೆಂದು
ಪರಮನೆಂದು ದೇವನೆಂದು
ಕಹಳೆ ಕೊಂಬು ಇಡಿಸಿಕೊಂಬೆ
ತೋರು ನೀನೆಲೆ!೩೬