ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೫೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಕುರುಡ ಕುಂಟ ಹೆಳವರಲ್ಲಿ
ಮರುಕಗೊಂಡು ಬೋನವಿಕ್ಕು
ಹರನು ಮೆಚ್ಚಿ ತೇಗಿ ತಾನು
ಹರಸಿ ಪೊರೆವನು.