ವಿಷಯಕ್ಕೆ ಹೋಗು

ಪುಟ:ಕವಿಯ ಸೋಲು.pdf/೮೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು

ಮುಪ್ಪಿನಲಿ ಸುಖವುಂಟು
ಜವ್ವನದಿ ಕುಂದುಂಟು
ಮುಪ್ಪನ್ನು ಬಯಸುವುದು
ಶ್ರಮದಿಂದ ಸಾಧಿಪುದು.









೭೩