ಈ ಪುಟವನ್ನು ಪ್ರಕಟಿಸಲಾಗಿದೆ
iv
ಮುನ್ನುಡಿ
ಆಗಿ ಹೋದ ಪುರಾತನ ವೀರರು ಆ ನಾಡಿನ ತುಳುವರಲ್ಲದವರ ಹೃದಯದಲ್ಲಿ ಚಿರಕಾಲ ಜೀವಂತರಾಗಿ ಸುಳಿದಾಡಿಕೊಂಡಿರ ಬೇಕೆಂಬ ಉದ್ದೇಶದಿಂದ ಬರೆದ ಹಳ ಯ ತುಳು ಕಥೆಯ ಹೊಸತೊಂದು ಕನ್ನಡ ರೂಪದಲ್ಲಿ ಇರುವ ಕುಂದುಕೊರತೆಗಳನ್ನು ಕನ್ನಡ ದೇಶಾಭಿಮಾನಿಗಳೂ ಭಾಷಾಭಿಮಾನಿಗಳೂ ಮನ್ನಿಸಬೇಕಾಗಿ ನಾನು ಸೆರಗೊಡ್ಡಿ ಬೇಡಿಕೊಳ್ಳುತ್ತೇನೆ.
ಇತಿ—
ಪಂಜೆ ಮಂಗೇಶರಾಯ
ಪಂಜೆ ಮಂಗೇಶರಾಯ