ಪುಟ:ಪ್ರಗತಿ ಅಥವಾ ದಾಸ್ಯ ವಿಮೋಚನ.djvu/೨೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

maa೧೮ we r * * `ಶ್ಚಯವೇ ಕಾರಣವು; ದೃಢನಿಶ್ಚಯವಿಲ್ಲದವನು ಯಾವ ಕೆಲಸ ರಲ್ಲಿಯೇ ಖ್ಯಾತಿಹೊಂದಲಾರನು. ಅವನ ಬಾಳು ನಾಯಿಗಿಂತಲೂ ಕಡೆಯಾಗುವದು, ಮನುಷ್ಯನು ಆತ್ಮಸಂಯಮನದಿಂದ ತನ್ನ [ಯದ ಪ್ರಕಾರ ಯಾವದಾದರೊಂದು ವಿಶಿಷ್ಟ ಕಾರ್ಯದಲ್ಲಿ ಮನ 'ನ್ನು ತೊಡಗಿಸಿ, ಆ ಕಾರ್ಯ ಸಾಧನ ಪ್ರೀತ್ಯರ್ಥವಾಗಿ ಮನಸ್ಸನ್ನು ಒರಗೊಳಿಸುವದೇ ದೃಢನಿಶ್ಚಯದ ಅಭ್ಯಾಸವಾಗಿದೆ. ಹೀಗೆ ಮನ ಶ್ರನ ಏಕೀಕರಣವಾದವಾದಂತೆ ಹಿಡಿದ ಕಾರ್ಯಗಳಲ್ಲಿ ಹೆಚ್ಚು ಶ್ರೇಯಸ್ಸು ಪ್ರಾಪ್ತವಾಗುವದು. 'ಮನ ಏವ ಮನುಷ್ಯಾಣಾಂ ಕಾರಣಂ ಬಂಧಮೋಕ್ಷಯೋಃ' ಎಂಬ ಗೀತಾವಾಕ್ಯದಂತೆ ಮನಸ್ಸೇ ಮನುಷ್ಯನ ಬಂಧನಕ್ಕೂ, ದಾಸ್ಯಕ್ಕೂ, ಮೋಕ್ಷಕ್ಕೂ, ಪ್ರಗತಿಗೂ ಕಾರಣವಾಗಿದೆ. ಆದ್ದರಿಂದ ಮನಸ್ಸನ್ನು ದೃಢಪಡಿಸುವ ಅಭ್ಯಾಸ ರನ್ನು ಬಾಲ್ಯದಿಂದಲೇ ಪ್ರಾರಂಭಿಸಬೇಕು. ಮೂರು ವರ್ಷದ Jದಿ ನೂರು ವರ್ಷಗಳ ವರೆಗೆ ಎಂಬಂತೆ ಬಾಲ್ಯದಲ್ಲಿ ಅಭ್ಯಾಸ ತಾದ ವಿಷಯಗಳು ಆಮರಣ ಸ್ಮರಣದಲ್ಲಿರುವವು. ಮನುಷ್ಯನ ಪ್ರಗತಿಯು ದೃಢನಿಶ್ಚಯದಿಂದ ಬಹುಬೇಗ ಆಗು ರದು. ಕೈ, ವಾ, ಗೋಪಾಳ ಕೃಷ್ಣ ಗೋಖಲೆಯವರು ತೀಕ್ಷ್ಯ ಮದಿಯವರಾಗಿರದಿದ್ದರೂ, ಬಾಲ್ಯದಿಂದಲೇ ಅವರು ತಾವೊಬ್ಬ ಪ್ರಸಿದ್ಧ ಪುರುಷರಾಗಿ ರಾಷ್ಟ್ರಕಾರ್ಯ ಮಾಡಬೇಕೆಂಬ ಹಂಬಲವು ವರಾಗಿದ್ದರು. ಆ ಬಗ್ಗೆ ಅವರು ಒಮ್ಮನಸಿನಿಂದ ಪ್ರಯತ್ನಿಸಿ ಪ್ರಸಿದ್ಧಿಗೆ ಬಂದರು. ಲಾರ್ಡ ಕೈವನಲ್ಲಿ ದೃಢಮನಸ್ಸಿಲ್ಲದಿದ್ದರೆ, ಇಂಗ್ಲಿಷರ ರಾಜ್ಯವು ಹಿಂದುಸ್ತಾನದಲ್ಲಿ ನೆಲೆಗೊಳ್ಳುವದು ಸಂಶಯಾ ಕೃದವಾಗುತ್ತಿತ್ತು. ದೇಶಹಿತ ಕಾರ್ಯದಲ್ಲಿ ದೃಢಮನಸ್ಸಿಡದಿ ದರೆ, ಲೋಕಮಾನ್ಯ ಬಾಳ ಗಂಗಾಧರ ಟಿಳಕರವರಿಂದ ಇಷ್ಟು ಕಷ್ಟ ಸಹಿಸುವದಾಗುತ್ತಿಲ್ಲ, ಆದ್ದರಿಂದ ಪ್ರಗತಿಗಾಮಿಯಾಗ ಬಯಸುವ ಪ್ರತಿಯೊಬ್ಬ ಮನುಷ್ಯನು ದೃಢನಿಶ್ಚಯವುಳ್ಳವನಾಗಿ ರಲೇಬೇಕು, ದೃಢನಿಶ್ಚಯದಿಂದ ಕರ್ತವ್ಯನಿಷ್ಠೆಯ ಸತ್ಯಪಕ್ಷ