ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ix ಶ್ರೀ ಬಿ.ಎಲ್. ಶ್ರೀನಿವಾಸ್ ಮತ್ತು ಸಿಬ್ಬಂದಿ ವರ್ಗದವರಿಗೂ ನನ್ನ ನೆನಕೆಗಳು. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಕನ್ನಡ ಓದುಗರಿಗೆ ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಸಾಹಿತ್ಯಾಭಿ ಮಾನಿಗಳಿಗೆ ಅಕ್ಷರದಾಸೋಹ ನಡೆಸುವ ಆಶಯ ನಮ್ಮದು. ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ. ದಿನಾಂಕ ೧೧.೦೧.೨೦೧೧ ಮನು ಬಳ್ಳಾಕ್ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ