ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೧೫೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ : ಪರಂಪರೆ ಮತ್ತು ಪ್ರಯೋಗ
145

ಯುಳ್ಳ ಸೂರ್ಯವಂಶದ ಹಿನ್ನೆಲೆಯಲ್ಲಿ ತಾನು ಅಧಿಕಾರ ಗ್ರಹಣ
ಮಾಡುತ್ತಿರುವಾಗ ಆಗುವ ಸಂಕೋಚ, ಹೊಣೆಗಾರಿಕೆ, ಜನರ
ನಿರೀಕ್ಷೆಗಳು ಇವುಗಳನ್ನು ಪರಿಭಾವಿಸಿ, ಪನ್ನೀರು ಒಂದು ಬಗೆಯ
ಚಳಿಯನ್ನೂ, ಆಭರಣಗಳು ಭಾರವನ್ನೂ ತರುತ್ತಿರುವ ಅನುಭವ
ವಾಗುತ್ತಿದೆ ಎಂದು ರಾಮನ ಅರ್ಥದಾರಿ ವ್ಯಾಖ್ಯಾನಿಸಬಹುದು.
ಇದು ಈ ಲೇಖಕನ ಒಂದು ಕಲ್ಪನೆ.