ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೧೮೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
168
ಮಾರುಮಾಲೆ

ಕೂಡ ಹರಕೆ ಆಟಗಳೆಲ್ಲವೂ ಹೀಗೆಯೇ ಆ ಆ ಕ್ಷೇತ್ರದಲ್ಲಿ ಜರಗುತ್ತಿದ್ದಿರ ಬೇಕೆಂದು ಊಹಿಸಲು ಅವಕಾಶವಿದೆ.

ಈಗಲೂ, ಕೆಲವು ಹರಕೆ ಆಟದ ಮೇಳಗಳಲ್ಲಿ, ಹರಕೆ ಹೊತ್ತವನು, ಬಯಸಿದರೆ, ಆ ಆ ಕ್ಷೇತ್ರದಲ್ಲಿ (ಉದಾ : ಕಟೀಲು ಮೇಳ, ಕಟೀಲಿನಲ್ಲಿ) ಹರಕೆ ಆಟ ಆಡಿಸಬಹುದು.