ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೨೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
6
ಮಾರುಮಾಲೆ

ಪ್ರಕೃತಿಯನ್ನು, ಪರಸ್ಪರ ಮಿಶ್ರಣದ, ಕ್ಷೇತ್ರಗಳ ಗುಂಘನವಾಗಿ ತೆಗೆದುಕೊಂಡರೆ, ನಾಲ್ಕು ಶಕ್ತಿಗಳ ಸಾಮಾನ್ಯ ಕ್ರಿಯಾತ್ಮಕ ಕ್ಷೇತ್ರವು ಕಲೆ ಯಾಗುತ್ತದೆ. ಅಂದರೆ :

-ಎನ್ನಬಹುದು. ಇಲ್ಲಿ ಸೇರಿ ಕೆಲಸಮಾಡುವ ಚೌಕೋನಗಳ ರೂಪ, ಆಯ, ಒಳ ಸತ್ವಗಳ ಬದಲಾವಣೆಯಾದಂತೆ ಮಧ್ಯಕ್ಷೇತ್ರವಾದ ಕಲೆಯ, ಅದಕ್ಕನುಸರಿಸಿ ವಿಭಿನ್ನ ರೂಪದ್ದಾಗುತ್ತದೆ. ನಾಲ್ಕು ಶಕ್ತಿಗಳನ್ನು ನಾಲ್ಕು


ಒತ್ತಡಗಳಾಗಿ ಗ್ರಹಿಸಿದಾಗ ಕಲೆಯು ಹೊರ ಒಳ ಒತ್ತಡಗಳಿಂದ ರೂಪು ದಳೆಯುವುದನ್ನು ಹೀಗೆ ತೋರಿಸಬಹುದು. ಅಥವಾ ಆ ನಾಲ್ಕು ಅಂಶಗಳು