ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೨೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ಕರಾವಳಿ ಯಕ್ಷಗಾನ-ನೈಸರ್ಗಿಕ ಹಿನ್ನೆಲೆ
7

ಸದಾ ಉರುಳುವ, ತಾವೂ ಬದಲಾಗುತ್ತ ಕಲೆಯನ್ನು ರೂಪಿಸುವ, ಸ್ಥಿತಿ ಸ್ಥಾಪಕ-ಪರಿವರ್ತನಶೀಲ ವಲಯಗಳಾಗಿ ಕಲೆಯನ್ನು ಹೀಗೆ ರೂಪಿಸುತ್ತವೆ ಎನ್ನಬಹುದು :


ಆಗ ಕಲೆಯ ತಾನೂ ಒಂದು ವಲಯವಾಗುತ್ತದೆ ಮತ್ತು ತನ್ನನ್ನು ರೂಪಿಸುವ ಶಕ್ತಿಗಳ ಗುಣಾತ್ಮಕ, ರೂಪಾತ್ಮಕ ಅಂಶಗಳನ್ನೂ, ಪರಿವರ್ತನೆಗಳನ್ನೂ ಒಳಗೊಳ್ಳುತ್ತದೆ. ಈ ತಿಳುವಳಿಕೆಯ ಮೇಲಿನಿಂದ ಪ್ರಕೃತಿ ಎಂಬ ಒಂದಂಶವನ್ನೇ ಆಧರಿಸಿ ಕಲೆಯ ಗ್ರಹಿಕೆಯನ್ನು ಪರಿಭಾವಿಸಬಹುದು.

.

ಇದು ಕರಾವಳಿಯ ಯಕ್ಷಗಾನದ ಸಂದರ್ಭದಲ್ಲಿ ನಿಚ್ಚಳವಾಗಿ ಎದ್ದು ಕಾಣುವ ಅಂಶ. ಕರಾವಳಿಯ ಪ್ರಾಕೃತಿಕ ಸ್ವರೂಪಕ್ಕೂ, ಯಕ್ಷಗಾನ ರಂಗ