ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೩೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
22
ಮಾರುಮಾಲೆ

ಅಥವಾ ತಾಳಮದ್ದಲೆಯ ಅರ್ಥಧಾರಿ6 ಹಿಮ್ಮೇಳದಿಂದ ಸ್ಪೂರ್ತಿ ಪ್ರೇರಣೆ ಗಳನ್ನು, ನಿರ್ದೇಶನವನ್ನು ಪಡೆಯುತ್ತಾನೆ. ಮಾತ್ರವಲ್ಲ ಅವನ ಅಭಿವ್ಯಕ್ತಿ ಹಿಮ್ಮೇಳದ ಮೇಲೂ ಪರಿಣಾಮ ಬೀರುತ್ತದೆ. ಹೀಗೆ ಹಿಮ್ಮೇಳ-ಮುಮ್ಮೇ ಳಗಳೊಳಗೆ ಜರಗುವ ಒಂದು ಸತತ ಕೊಡುಕೊಳುಗೆ ಯಾ ಸಂವಾದವು, ಪ್ರದರ್ಶನದ ದಿಕ್ಕುದೆಸೆಗಳನ್ನೂ, ಗುಣಮಟ್ಟವನ್ನೂ ರೂಪಿಸುತ್ತದೆ. ಇದ