ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೬೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆಯ ಹಿಮ್ಮೇಳ
47

27. ಅಂದು ಭಾಗವತರು ಕಡತೋಕ ಮಂಜುನಾಥರು, ಅರ್ಥಧಾರಿ ಶೇಣಿ ಗೋಪಾಲಕೃಷ್ಣ ಭಟ್ಟರು.
28. ಶೇಣಿಯವರು, ಕೆರೆಮನೆ ಮಹಾಬಲ ಹೆಗ್ಡೆ.
29. ಇಂತಹ ಒಂದು ಪ್ರಯೋಗವನ್ನು ಪ್ರಸ್ತುತ ಲೇಕಖನು (ಮದ್ದಳೆ) ಮಂದಾರ ಕೇಶವ ಭಟ್ (ಭಾಗವತಿಕೆ) ಕೆ. ದಿನಕರ ರಾವ್ (ಘಟ) ಇವರೊಂದಿಗೆ ಏರ್ಪಡಿಸಿ ಅದರ ಪರಿಣಾಮಕಾರಿತ್ವವನ್ನು ಪರೀಕ್ಷಿಸಿದ್ದಾನೆ.