ವಿಷಯಕ್ಕೆ ಹೋಗು

ಪುಟ:ಮಾರುಮಾಲೆ.pdf/೮೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
72
ಮಾರುಮಾಲೆ

ಬೇಕು. ಅಥವಾ ಹೊಸ ತಿಟ್ಟು ವ್ಯವಸ್ಥಿತವಾಗಿ ಹುಟ್ಟಿಬರಬೇಕು. ಆ ಕುರಿತು, ಸಂಬಂಧ ಪಟ್ಟ ಎಲ್ಲರೂ ಯೋಚಿಸಿ ಕಾರಪ್ರವೃತ್ತರಾಗಬೇಕಾಗಿದೆ.
ಅಂತಹ ಸೃಷ್ಟಿ ಒದಗಿ ಬರಲಿ, ನಾವು ಮಾಡುವ ಕೃತಿರೂಪದ ಕರ್ಮ, ಅನುಕೂಲರೂಪದ ಕಾಲ ಒದಗಿ ಬಂದು, ಕಾಲಕರ್ಮ ಸಂಯೋಗದಿಂದ ಹೊಸ ಯೋಗಸಿದ್ಧಿ ಪ್ರಾಪ್ತಿಸಲಿ.