ಪುಟ:ರಂಗಣ್ಣನ ಕನಸಿನ ದಿನಗಳು.pdf/೩೪೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೩೨೬

ರಂಗಣ್ಣನ ಕನಸಿನ ದಿನಗಳು

ರಂಗಣ್ಣ ಸ್ವಲ್ಪ ದೂರದವರೆಗೂ ಕಿಟಕಿಯಲ್ಲಿ ತಲೆ ಹಾಕಿಕೊಂಡಿದ್ದು ವಂದನೆ ಮಾಡುತ್ತಿದ್ದನು. ಸ್ಟೇಷನ್ ಹಿಂದೆ ಬಿಟ್ಟು ಹೋಯಿತು. ರಂಗಣ್ಣ ಹಿಂದಕ್ಕೆ ಸರಿದು ಹೆಂಡತಿಯ ಪಕ್ಕದಲ್ಲಿ ಕುಳಿತುಕೊಂಡನು! ಆಷ್ಟರಲ್ಲಿ ಹುಡುಗರು ರಸಬಾಳೆ ಹಣ್ಣುಗಳಿಗೆ ಕೈ ಹಾಕಿ ಬಾಯಿಗೂ ಜೇಬಿಗೂ ತುರುಕಿಕೊಳ್ಳುತ್ತಿದ್ದರು !