ಈ ಪುಟವನ್ನು ಪ್ರಕಟಿಸಲಾಗಿದೆ
ಮುನ್ನುಡಿ
ಹಳ್ಳಿಯ ಪ್ರಾಥಮಿಕ ಶಾಲೆಯ ಕೆಲವು ಸಮಸ್ಯೆ ಗಳನ್ನು ತಿಳಿಸುವುದಕ್ಕೋಸ್ಕರವಾಗಿ ಈ ಚಿಕ್ಕ ನಾಟಕ ವನ್ನು ಹಿಂದೆ ಪ್ರಕಟಿಸಲಾಯಿತು, ಮೊದಲನೆಯ ಮುದ್ರಣದ ಪ್ರತಿಗಳು ಮುಗಿದುಹೋದ್ದರಿಂದ ಈಗ ಎರಡನೆಯ ಮುದ್ರಣಕ್ಕೆ ಅವಕಾಶವಾಗಿದೆ, ಕನ್ನಡಿ ಈ ನಾಟಕವನ್ನು ಆದರದಿಂದ ಬರಮಾ & ಕೊಂಡದ್ದಕ್ಕಾಗಿ ನಾನು ಅವರಿಗೆ ಬಹಳ ಕೃತಜ್ಞ ಸಾಗಿದೆ ನೆ.
ಎಂ. ಆರ್. ಶ್ರೀ