ಪುಟ:ಶ್ರೀಮದ್ಭಾಗವತವು ಪ್ರಥಮ ದ್ವಿತೀಯ ಸ್ಕಂಧಗಳು.djvu/೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

AN, Rights Reserved. CHECKED. 1951 Checked 1963 ಕಾಪಿರೈಟ್, ೧೯೧೮ - ಈ ಪುಸ್ತಕದ ಸರ್ವಸ್ವಾತಂತ್ರವೂ ಮದ್ರಾಸ್, ಆರ್. ವೇಂಕಟೇಶ್ವರಕಂಪನಿಯವರಿಗೆ ಸೇರಿದೆ. ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ ತೆಗೆಯಲ್ಪಟ್ಟಿದೆ ಈ ಪುಸ್ತಕವನ್ನು ಸಂಪೂರ್ಣವಾಗಿಯಾಗಲಿ, ಅಥವಾ ಇದರ ಯಾವುದಾ ದರೂ ಭಾಗವನ್ನಾಗಲಿ, ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಾಂತ ರೀಕರಿಸಿ ವಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು. ಈ ಪುಸ್ತಕದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗಳ ನ್ನಾಗಲಿ, ಇತರರು ಕಾಪಿಮಾಡಿದ ಪಕ್ಷದಲ್ಲಿ, ಅಂತವರು ಕಾಪಿರೈಟನ್ನು ಉಲ್ಲಂಘಿಸಿದಂತಾಗುವುದು. ಆದುದರಿಂದ ಯಾವ ಭಾಗದಲ್ಲಿಯಾದರೂ ಈ ಕಾಪಿರೈಟನ್ನು ಉಲ್ಲಂಘಿಸಿದವರು, ನಷ್ಟದ ದಾವೆಗೆ ಗುರಿಯಾಗುವ ರೆಂದು ಇದರಿಂದ ತಿಳಿಯಪಡಿಸಿದೆ.