ಪುಟ:ಶ್ರೀಮದ್ಭಾಗವತವು (ಏಕಾದಸ ದ್ವಾದಶ ಸ್ಕಂದಗಳು) .djvu/೪

ವಿಕಿಸೋರ್ಸ್ ಇಂದ
Jump to navigation Jump to search
ಈ ಪುಟವನ್ನು ಪರಿಶೀಲಿಸಲಾಗಿಲ್ಲ.


All Rights Reserved ಕಾಪಿರೈಟ್, ೧೯೧೯-ಈ ಪುಸ್ತಕದ ಸರ್ವಸ್ವಾತಂತ್ರವೂ ಮದ್ರಾಸ್, ಆರ್. ವೇಂಕಟೇಶ್ವರಕಂಪನಿಯವರಿಗೆ ಸೇರಿದೆ. ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ , ತೆಗೆಯಲ್ಪಟ್ಟಿದೆ. ಈ ಪುಸ್ತಕವನ್ನು ಸಂಪೂರ್ಣವಾಗಿಯಾಗಲಿ, ಅಥವಾ ಇದರ ಯಾವುದಾ ದರೂ ಭಾಗವನ್ನಾಗಲಿ, ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಾಂತ ರೀಕರಿಸಿ ವಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು. ಈ ಪುಸ್ತಕದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗಳ ನ್ನಾಗಲಿ, ಇತರರು ಕಾಪಿಮಾಡಿದಪಕ್ಷದಲ್ಲಿ, ಅಂತವರು ಕಾಪಿರೈಟನ್ನು ಉಲ್ಲಂಘಿಸಿದಂತಾಗುವುದು. ಆದುದರಿಂದ ಯಾವ ಭಾಗದಲ್ಲಿಯಾದರೂ ಈ ಕಾಪಿರೈಟನ್ನು ಉಲ್ಲಂಘಿಸಿದವರು, ನಷ್ಟದ ಬಾವೆಗೆ ಗುರಿಯಾಗುವ ರೆಂದು ಇದರಿಂದ ತಿಳಿಯಪಡಿಸಿದೆ.