ಪುಟ:ಶ್ರೀಮದ್ರಾಮಾಯನದವು ಕಿಷ್ಕಿಂದಾಖಾಂದವು.djvu/೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

AII Rights Reserved ಕಾಪಿರೈಟ್, ೧೯೧೮-ಈ ಪುಸ್ತಕದ ಸರ್ವಸ್ವಾತಂತ್ರ್ಯವೂ ಮದ್ರಾಸ್‌, ಆ‌, ವೇಂಕಟೇಶ್ವರಕಂಪನಿಯವರಿಗೆ ಸೇರಿದೆ ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ ತೆಗೆಯಲ್ಪಟ್ಟಿದೆ ಈ ಪುಸ್ತಕವನ್ನು ಸಂಪೂರ್ಣವಾಗಿಯಾಗಲಿ, ಅಥವಾ ಇದರ ಯಾವು ದಾದರೂ ಭಾಗವನ್ನಾಗಲಿ ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಾಂ ತರೀಕರಿಸಿ ವಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು. ಈ ಪುಸ್ತಕದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗ ಇನ್ನಾಗಲಿ ಇತರರು ಕಾಸೀಮಾಡಿದಪಕ್ಷದಲ್ಲಿ, ಅಂತವರು ಕಾಪೀರಟನ್ನು ಉಲ್ಲಂಘಿಸಿದಂತಾಗುವುದು ಆದುದರಿಂದ ಯಾವ ಭಾಗದಲ್ಲಿಯಾದರೂ ಈಕಾಪಿರೈಟನ್ನು ಉಲ್ಲಂಘಿಸಿದವರು, ನಷ್ಟದ ದಾವೆಗೆ ಗುರಿಯಾಗುವ ರೆಂದು ಇದರಿಂದ ತಿಳಿಯಪಡಿಸಿದೆ