ಪುಟ:ಶ್ರೀ ಮದ್ಬಾಗವತ ದಶಮ ಸ್ಕಂದವು ಭಾಗ ೬.djvu/೧೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

All Rights Reserved. ಕಾಪಿರೈಟ್, ೧೯೧೭-ಈ ಪ್ರಸ್ತಕದ ಸರ್ವಸ್ವಾತಂತ್ರವೂ ಮದಾಸ್, ಆರಕ, ವೇಂಕಟೇಶ್ವರಕಂಪನಿಯವರಿಗೆ ಸೇರಿದೆ. ಇದಕ್ಕೆ ಇಂಡಿಯಾದೇಶದ ಮತ್ತು ಹೊರದೇಶದ ಕಾಪಿರೈಟ್ ತೆಗೆಯಲ್ಪಟ್ಟಿದೆ. ಈ ಪುಸ್ತಕವನ್ನು ಸಂಪೂರ್ಣವಾಗಿಯಾಗಲಿ, ಅಥವಾ ಇದರೆ ಯಾವುದಾ ದರೂ ಭಾಗವನ್ನಾಗಲಿ ಪ್ರತ್ಯೇಕವಾಗಿ ಪ್ರಕಟಿಸುವುದಕ್ಕೂ, ಭಾಷಂತರಿ ಕರಿಸಿ ಪಿಕ್ರಯಿಸುವುದಕ್ಕೂ ಬೇರೊಬ್ಬರಿಗೂ ಬಾಧ್ಯತೆಯಿರದು. ಈ ಪ್ರಸ್ತಕ ದೊಳಗಿನ ಭಾವಗಳನ್ನಾಗಲಿ, ಪದಗಳನ್ನಾಗಲಿ, ಚಿತ್ರಪಟಗಳನ್ನಾಗಲಿ ಇತರರು ಕಾಪಿಮಾಡಿದಪಕ್ಷದಲ್ಲಿ, ಅಂತವರು ಕಾಪಿರೈಟನ್ನು ಉಲ್ಲಂಘಿಸಿ ದಂತಾಗುವುದು. ಆದುದರಿಂದ ಯಾವಭಾಗದಲ್ಲಿಯಾದರೂ ಈ ಕಾಫೀ ಹೃದನ್ನು ಉಲ್ಲಂಘಿಸಿದವರು, ನಷ್ಟದ ದಾವೆಗೆ ಗುರಿಯಾಗುವರೆಂದು ಇದ ರಿಂದ 3ಳಿಯಪಡಿಸಿದೆ.