ಈ ಪುಟವನ್ನು ಪರಿಶೀಲಿಸಲಾಗಿದೆ
viii
ಎರಕಗೊಂಡಿವೆ. ಹೀಗಾಗಿ ಸಮಗ್ರ ಕರ್ನಾಟಕದ ಪ್ರಾತಿನಿಧಿಕ ಧ್ವನಿಯೆನಿಸಿದ ಈ ಸಾಹಿತ್ಯದ ಪ್ರಕಟನೆಯು ತನ್ನ ಕರ್ತವ್ಯದ ಭಾಗವೆಂದು ಭಾವಿಸಿರುವ ಕರ್ನಾಟಕ ಸರ್ಕಾರ , ಅದನ್ನು ಈ ಸುಲಭ ಬೆಲೆಯಲ್ಲಿ ಜನತೆಗೆ ನೀಡುತ್ತಿದೆ.
ಯೋಜನೆಯ ನೇತೃತ್ವ ವಹಿಸಿ ದುಡಿದ ಡಾ.ಎಂ.ಎಂ. ಕಲಬುರ್ಗಿ ಅವರ ಶ್ರದ್ದೆಯನ್ನು, ಸಂಪಾದಕ ಮಂಡಳಿಯ ಮಾರ್ಗದರ್ಶನವನ್ನು, ಸಂಪಾದಕರ ಶ್ರಮವನ್ನು ಸ್ಮರಿಸುತ್ತ, ಈ ಐತಿಹಾಸಿಕ ಪ್ರಕಟನೆಯ ಪರಿಷ್ಕೃತ ದ್ವಿತೀಯ ಆವೃತ್ತಿ ಸಂಪುಟಗಳನ್ನು ಕನ್ನಡ ಜನತೆಗೆ ಅರ್ಪಿಸುತ್ತೇನೆ.