ಪುಟ:Kanakadasa Haribhakthisara.pdf/೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

ಹರಿಭಕ್ತಿ ಸಾರ ಕುಲಗಿರಿಗಳನ್ವಯದ ಧಾರಿಣಿ ಜಲಧಿ ಪಾವಕ ಮರುತ ಜಲ ನಭ | ಜಲಜಸಖ ಶೀತಾಂಶು ತಾರೆಗಳುಳ್ಳ ಪರಿಯಂತೆ ಚಲನೆಯಿಲ್ಲದ ನಿನ್ನ ಚರಿತೆಯು ಒಲಿದು ಧರೆಯೊಳಗೊಪ್ಪುವಂದದಿ ಚೆಲುವ ಚೆನ್ನಿಗರಾಯ ರಕ್ಷಿಸು ನಮ್ಮನನವರತ