ಪುಟ:Mahakhshatriya.pdf/೨೧೮

ವಿಕಿಸೋರ್ಸ್ ಇಂದ
Jump to navigation Jump to search
ಈ ಪುಟವನ್ನು ಪ್ರಕಟಿಸಲಾಗಿದೆ


ಆಗಿತ್ತು. ಯಾರೂ ಮಾತನಾಡದೆ ಮೌನದಿಂದ ಇಂದ್ರನ ಆಣತಿಯನ್ನು ಸ್ವೀಕರಿಸಿದರು.

ಉಪಸಂಹಾರ

ಇದರಂತೆಯೇ ಸಂಹಿತೆ, ಇತಿಹಾಸ, ಪುರಾಣಗಳಲ್ಲಿ ಬಂದಿರುವ ಕಥೆಗಳು ಇನ್ನೂ ಎಷ್ಟೋ ಇವೆ. ಅವುಗಳನ್ನು ಅಧ್ಯಯನ ಮಾಡಿ ಉಪಬೃಂಹಣ ಮಾಡಿ, ವಿಸ್ತಾರವಾಗಿ, ಸಮಂಜಸವಾಗಿ ಹೇಳುವ ಪುಣ್ಯವಂತರ ಪಡೆಯು ಹೆಚ್ಚಾಗಲಿ. ಭಾರತೀಯ ಪೂರ್ವವೈಭವವು ಮತ್ತೆ ಗೋಚರಿಸಲಿ.

* * * *