ಪುಟ:Mysore-University-Encyclopaedia-Vol-2-Part-1.pdf/೧೬೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

________________

ಆಷ್ಟಿಕ - ಆಳಂದಕರ್, ಶಂಕರರಾವ್ ೧೬೩ ಪೂರೈಕೆಗಾಗಿ ಮಾಡತಕ್ಕ ಐಚ್ಛಿಕ ಕರ್ಮಗಳು. ಪ್ರಾಯಶ್ಚಿತ್ತ ಕರ್ಮಗಳು ಇವೆರಡರ ಚೀನಿಯರು ದೇವತೆಗಳಿಗೂ ಪಿತೃಗಳಿಗೂ ಆಹುತಿ ಅರ್ಪಿಸುತ್ತಾರೆ. ಬಲಗೈಯಲ್ಲಿ ಅಂಗಗಳಾಗಿ ಕರ್ಮಗಳಲ್ಲಿನ ಲೋಪದೋಷ ನಿವಾರಣೆಗಾಗಿ ಮಾಡತಕ್ಕವು. ಅಗ್ನಿಹೋತ್ರ ಮಾಂಸವನ್ನು ಹಿಡಿದು ದೇವರುಗಳಿಗೆ ಅರ್ಪಿಸುವ ಸಂಸ್ಕಾರವನ್ನು ಅವರುಚಿ ಎಂದು ಸಂಧ್ಯಾವಂದನೆ ನಿತ್ಯಕರ್ಮಗಳು. ಇವುಗಳಲ್ಲಿ ಆಹುತಿಗಾಗಿ ಅರ್ಪಿಸುವ ವಸ್ತುಗಳು ಯವ, ಕರೆಯುತ್ತಾರೆ. ಈ ಮೂಲಕ ಅವರು ದೇವರುಗಳೊಡನೆ ಆಪ್ತಸಂಬಂಧವೇರ್ಪಡಿಸಿಕೊಂಡು ಹಾಲು, ಮೊಸರು, ಜೇನುತುಪ್ಪ, ತುಪ್ಪ ಮುಂತಾದುವು. ಅರ್ಭ್ಯಕ್ಕಾಗಿ ಉಪಯೋಗಿಸುವ ಒಂದಾಗುತ್ತಾರೆ. ಕನ್‌ಫೂಷಿಯಸ್‌ನ (ಕೂಂಗ್‌ಪೂಷೆ) ಅನುಯಾಯಿಗಳು ಪಿತೃಪೂಜೆಗೆ ವಸು ನೀರು, ಪಿತ್ರಗಳಿಗಾಗಿ ಅರ್ಪಿಸುವುದು ತಿಲೋದಕ ಮತ್ತು ಪಿಂಡ, ನೈಮಿತ್ತಿಕ ಹೆಚು ಮನ್ನಣೆ ಕೊಡುತ್ತಾರೆ. ದೇವರುಗಳಿಗಾಗಲೀ ಪಿತೃಗಳಿಗಾಗಲೀ ಅರ್ಪಿಸಿದ್ದನ್ನು ಕರ್ಮಗಳು ಯಜ್ಞಯಾಗಗಳು ಮೊದಲಾದುವುಗಳ ಉದ್ದೇಶ ಸ್ವರ್ಗಕಾಮ, ಪುತ್ರಕಾಮ, ಶುದ್ಧಾಂತಃಕರಣದಿಂದ ಬಾಹ್ಯಾಡಂಬರವಿಲ್ಲದೆ ಅರ್ಪಿಸಬೇಕು ಎಂದು ಕನ್ಫೂಷಿಯಸ್ ಐಶ್ವರ್ಯಕಾಮ, ರಾಷ್ಟದ ಸ್ಥಿರತೆ ಇತ್ಯಾದಿ. ಅಶ್ವಮೇಧ, ನರಮೇಧಗಳಲ್ಲಿ ಪ್ರಾಣಿಗಳನ್ನು ಒತ್ತಿ ಹೇಳಿದ್ದಾನೆ. (ಜಿ.ಎಚ್.) ಬಲಿಕೊಡುವುದು ವಾಡಿಕೆಯಾಗಿತ್ತು. ಕಾಲಕ್ರಮದಲ್ಲಿ ನರಮೇಧ ನಿಂತುಹೋಯಿತು. ಆಕ: ಪ್ರತಿನಿತ್ಯವೂ ನಿಯಮಿತಕಾಲಗಳಲ್ಲಿ ಮಾಡಬೇಕೆಂದು ಶಾಸ್ತ್ರಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವ ಸಂಪ್ರದಾಯವೂ ಕಡಿಮೆಯಾಗುತ್ತಿದೆ. ವೇದದ ಕಾಲದಿಂದ ಈಚೆಗೆ ಬಹುಶಃ ಜೀವದಯೆಯನ್ನೇ ಮುಖ್ಯ ಧರ್ಮವಾಗಿ ವಿಧಿಸಲ್ಪಟ್ಟಿರುವ ದೈನಂದಿನ ಕಾರ್ಯ, ಸೂರ್ಯೋದಯಕ್ಕೆ 144 ಗಂಟೆಗಳ ಕಾಲ ಮೊದಲು ಅನುಸರಿಸಿದ ಬೌದ್ಧ ಮತ್ತು ಜೈನ ಧರ್ಮಗಳು ಹುಟ್ಟಿದ ಮೇಲೆ, ದೇವರ ಪ್ರೀತಿಯೇ ಬ್ರಾಹೀ ಮುಹೂರ್ತ ಪ್ರಾರಂಭವಾಗುತ್ತದೆ. ಈ ಕಾಲಕ್ಕೆ ಸರಿಯಾಗಿ ಭಗವಂತನನ್ನು ಪರಮಧರ್ಮವಾಗಿ ಉಳ್ಳ ವೈಷ್ಣವಮತ ಬೆಳೆದ ಅನಂತರ ವೈದಿಕರ ಯಜ್ಞಭಾವನೆಯಲ್ಲಿ ಸ್ಮರಿಸುತ್ತ ಹಾಸಿಗೆಯಿಂದೆದ್ದು ಮುಖ ಕೈಕಾಲುಗಳನ್ನು ತೊಳೆದುಕೊಂಡು ಆಚಮನ ಪರಿವರ್ತನೆಯಾಗಿದೆ. ಬೌದ್ಧ, ಜೈನ ಧರ್ಮಗಳು ದ್ರವ್ಯಯಜ್ಞವನ್ನು ತ್ಯಜಿಸಿ ಆತ್ಮಯಜ್ಞವನ್ನು ಮಾಡಿ ಭೂಮಿಯನ್ನು ಮುಟ್ಟಿಕೊಂಡು ಪಾದಸ್ಪರ್ಶ ದೋಷವನ್ನು ಮನ್ನಿಸು ಎಂದು ಅನುಸರಿಸಿವೆ. ಭಾಗವತ ಪಂಥದ ಭಗವದ್ಗೀತೆ ದ್ರವ್ಯ ಯಜ್ಞಕ್ಕಿಂತ ಆತ್ಮಯಜ್ಞವನ್ನು ಪ್ರಾರ್ಥಿಸಿ ಮೂತ್ರ ಪರೀಷೋತ್ಸರ್ಜನಾನಂತರದಲ್ಲಿ ಮೃತ್ತಿಕಾಶೌಚವನ್ನು ಮುಗಿಸಿ ಆಚಮನ ಪುರಸ್ಕರಿಸಿದೆ. ಶುದ್ಧಮನಸ್ಸಿನಿಂದ ಶ್ರದ್ಧಾಭಕ್ತಿಯಿಂದ ಮಾಡಿದ ಆತ್ಮಾರ್ಪಣೆ ವಿಷ್ಣುವಿಗೆ ಮಾಡಿ ದಂತಧಾವನ, ಪ್ರಾತಃಸ್ನಾನ, ತಿಲಕಧಾರಣ, ಸಂಧ್ಯಾವಂದನೆಗಳನ್ನು ಮಾಡಬೇಕು. ಮೆಚ್ಚಿಕೆಯಾದ ಯಜ್ಞ ಶಂಕರಾಚಾರ್ಯರು ಕರ್ಮಕ್ಕಿಂತ ಜ್ಞಾನೋಪಾಸನೆ ಮೇಲೆಂದು ಇವು ಪ್ರಥಮ ಯಾಮಾರ್ಧದಲ್ಲಿ ಮಾಡುವ ಕಾರ್ಯಗಳು, ದ್ವಿತೀಯ ಯಾಮಾರ್ಧದಲ್ಲಿ ಬೋಧಿಸಿದ ಮೇಲೆ ಯಜ್ಞಕರ್ಮಗಳಿಗೆ ಪ್ರಾಶಸ್ಯ ಕಡಿಮೆಯಾಯಿತು. ನಿಷ್ಕಾಮಸೇವೆಯೇ ವೇದ ಮತ್ತು ಶಾಸ್ತ್ರಗಳ ಅಭ್ಯಾಸ, ಸಮಿತ್ತು ಪುಷ್ಠಾದಿಗಳ ಸಂಗ್ರಹಣಗಳನ್ನು ಮಾಡಬೇಕು. ಪರಮ ಪವಿತ್ರವಾದ ಯಜ್ಞವೆಂದು ಸಾರಿದ. ಮಹಾತ್ಮ ಗಾಂಧಿಯವರ ಪ್ರಭಾವದಿಂದ 3ನೆಯ ಯಾವಾರ್ಧದಲ್ಲಿ ಮಧ್ಯಾಹ್ನ ಸ್ನಾನಮಾಡಿ 8ನೆಯ ಮುಹೂರ್ತದಲ್ಲಿ ಕಾಳಿ ಮುಂತಾದ ದೇವತೆಗಳಿಗೆ ನಡೆಸುತ್ತಿದ್ದ ಪಶುಮೇಧ ಬಹಿಷತವಾಗುತ್ತಿದೆ. ಹಿಂದೂಗಳಲ್ಲಿ (ಸೂರ್ಯೋದಯಾನಂತರ 5 ಗಂಟೆ, 36 ನಿಮಿಷಗಳ ಮೇಲೆ 48 ಮಿನಿಟುಗಳು) ಕೆಲವರು ಮಾಟಕ್ಕಾಗಿ ಕೋಳಿ ಮುಂತಾದ ಪ್ರಾಣಿಗಳನ್ನು ಕ್ಷುದ್ರ ಶಕ್ತಿಗಳಿಗೆ ಆಹುತಿ ಮಾಧ್ಯಾತ್ಮಿಕವನ್ನು ಮಾಡಿ ಬ್ರಹ್ಮಯಜ್ಞ ದೇವರ ಪೂಜೆಗಳನ್ನು ಮುಗಿಸಿ ಐದನೆಯ ಕೊಡುತ್ತಾರೆ. ಸತ್ಯಸಂಪ್ರದಾಯದವರು ಇದನ್ನು ನಿಷೇಧಿಸಿರುತ್ತಾರೆ. ಯಾಮಾರ್ಧದಲ್ಲಿ ವೈಶ್ವದೇವವನ್ನು ಮಾಡಿ ಭೋಜನಾನಂತರ 6-7ನೆಯ ಯಾಮಾರ್ಧದಲ್ಲಿ ಮುಸ್ಲಿಮರಲ್ಲಿ ಯಜ್ಞಕಾರ್ಯವಿಲ್ಲ. ಪಾಪ ಮಾಡಿದವನಿಗೆ ಪಾಪವಿಮೋಚನೆಗಾಗಿ ಇತಿಹಾಸ ಪುರಾಣಗಳನ್ನು ಪಠಿಸಿ 8ನೆಯ ಯಾಮಾರ್ಧದಲ್ಲಿ ಲೌಕಿಕವಿಷಯ ಚಿಂತನಾನಂತರ ಅವರು ಪಶುಯಜ್ಞವನ್ನು ನಿಯಮಿಸಿಲ್ಲ. ಆದರೆ ಅವರಲ್ಲಿ ಪಾಪ ಮಾಡಿದವ ಪ್ರಾಯಶ್ಚಿತ್ತಕ್ಕಾಗಿ ಸಾಯಂಸಂಧ್ಯಾವಂದನೆಯನ್ನು ಮಾಡಿ ದೇವತಾಸ್ತುತಿಯನ್ನು ಪಠಿಸಬೇಕು. ರಾತ್ರಿ ಭೋಜನಾ ಹತ್ತು ಜನರಿಗೆ ಊಟ ವಸ್ತಗಳನ್ನು ಕೊಡಬೇಕು, ಅಥವಾ ಒಬ್ಬ ಗುಲಾಮನಿಗೆ ಸ್ವಾತಂತ್ರ್ಯವನ್ನು ನಂತರ ಶುಚಿ ಪ್ರದೇಶದಲ್ಲಿ ಮಂಚದಮೇಲೆ ಹಾಸಿಗೆಯನ್ನು ಹಾಸಿ ತಲೆಯ ಪಾರ್ಶ್ವದಲ್ಲಿ ಕೊಡಬೇಕು. ಅನ್ನವಸ್ತಗಳನ್ನು ಕೊಡಲು ಚೈತನ್ಯವಿಲ್ಲದವ ಮೂರು ದಿವಸಗಳ ಪರ್ಯಂತ ಪೂರ್ಣಕುಂಭವನ್ನಿಟ್ಟು ರಾತ್ರಿಯ ಬಟ್ಟೆಗಳನ್ನು ಧರಿಸಿ ಕೈಕಾಲುಗಳನ್ನು ತೊಳೆದುಕೊಂಡು ಉಪವಾಸ ಆಚರಿಸಬೇಕೆಂಬ ನಿಯಮವಿದೆ. ಯಾತ್ರಯ ಉಡುಪಿನಲ್ಲಿರುವಾತ ಬೇಟೆಯಾಡಿ ಎರಡು ಆಚಮನಗಳನ್ನು ಮಾಡಿ ಪೂರ್ವ ಅಥವಾ ದಕ್ಷಿಣ ದಿಕ್ಕಿಗೆ ತಲೆಯನ್ನಿಟ್ಟುಕೊಂಡು ಯಾವುದಾದರೂ ಪ್ರಾಣಿಯನ್ನು ಕೊಂದರೆ ಅದಕ್ಕೆ ಪ್ರತಿಯಾಗಿ ತನ್ನ ಮನೆಯಲ್ಲಿರುವ ಭಗವಂತನನ್ನು ಸ್ಮರಿಸುತ್ತ ಮಲಗಬೇಕು. (ಎಸ್.ಎನ್.ಕೆ.) ಒಂದು ಕುರಿಯ ಪಾರಿವಾಳವನ್ನೋ ಕೊಂದು ಕಾಬಾದಲ್ಲಿ ಅರ್ಪಿಸಬೇಕು. ಹೀಗೆ ಆಹಾನಿತ ಧನು: ಹಣವನ್ನು ಪಾವತಿಮಾಡಬೇಕೆಂಬುದಾಗಿ ತಿಳಿಸುವ ನಿರ್ಣಯದ ಮಾಡಬೇಕೆಂದು ವಿಧಿಸಿರುವುದು ಪಾಪವಿಮೋಚನೆಗಾಗಿ ಅಲ್ಲ; ಕಾನೂನನ್ನು ಮುರಿದದ್ದಕ್ಕಾಗಿ, ತಿಳಿವಳಿಕೆಯನ್ನು ಷೇರುದಾರನಿಗೆ ಕೊಟ್ಟಾಗ ಆತ ಕಂಪೆನಿಗೆ ಸಂದಾಯ ಮಾಡಬೇಕಾದ ಪಾಪವಿಮೋಚನೆಗೆ ಇಸ್ಲಾಂ ಮತ ವಿಧಾಯ ಮಾಡಿರುವುದು ಮುಖ್ಯವಾಗಿ ಪಶ್ಚಾತ್ತಾಪ. ಹಣದ ಮೊತ್ತ (ಕಾಲ್ ಮನಿ), ಕೂಡುಬಂಡವಾಳ ಕಂಪನಿಯ ಷೇರುದಾರ ತನ್ನ ಆದರೂ ಕೆಲವು ಮುಸ್ಲಿಮರು ಹಿಂದಿನಿಂದ ಜನರಲ್ಲಿ ರೂಢಿಯಲ್ಲಿದ್ದ ಹರಕೆಯ ಆವೇದನ ಪತ್ರದ ಜೊತೆಯಲ್ಲಿಯೇ ತಾನು ಪಡೆಯುವ ಷೇರಿನ ಪೂರ್ತಿ ಹಣವನ್ನು ಸಂಪ್ರದಾಯವನ್ನನುಸರಿಸಿ ಒಂದು ಮಗುವಾದಾಗ ಅಥವಾ ಒಳ್ಳೆಯದಾದಾಗ ಒಂದು ಕೊಡಬೇಕಾದ ಅಗತ್ಯವಿಲ್ಲ. ಈ ಹಣವನ್ನು ಹಲವು ಕಂತುಗಳಲ್ಲಿ-ಎಂದರೆ ಆವೇದನ ಕುರಿಯನ್ನು ಬಲಿ ಕೊಡುವುದುಂಟು. ಅರಬ್ಬರು ಮಕ್ಕದ ಹತ್ತಿರವಿರುವ ಮದೀನ ಎಂಬ ಪತ್ರ ಸಲ್ಲಿಸುವಾಗ, ಷೇರುಗಳನ್ನು ಹಂಚಿದಾಗ ಮತ್ತು ಹಣ ಬೇಕೆಂದು ಕಂಪೆನಿ ಕರೆ ಸ್ಥಳದಲ್ಲಿ ಕುರಿಗಳನ್ನು ವರ್ಷಕ್ಕೊಮ್ಮೆ ಬಲಿ ಕೊಡುತ್ತಾರೆ. ಇದು ಕೂಡ ಅರಬ್ಬಿಯ ನೀಡಿಭಾಗ-ಹೀಗೆ ಕಮವಾಗಿ ಪಾವತಿ ಮಾಡಬೇಕಾಗುತ್ತದೆ, ಆದರಿಂದ ಆಹಾನಿತಧನವೆನು. ಪೂರ್ವಾಚಾರವೇ ಹೊರತು ತಮ್ಮ ಮತಸಂಪ್ರದಾಯವೆಂದು ಮುಸ್ಲಿಮರು ಭಾವಿಸುವುದಿಲ್ಲ, ವುದು ಷೇರು ಮೌಲ್ಯದ ಒಂದು ಭಾಗ. ಈ ಧನವನ್ನು ಷೇರುದಾರ ಒಂದು ನಿಯಮಿತ ಇದು ಬಡಬಗ್ಗರಿಗಾಗಿ ಏರ್ಪಡಿಸಿದ ಕೇವಲ ಖಾಸಗಿ ಸತ್ತಾರ. ಮುಸ್ಲಿಮರು ಪ್ರಾಣಿಗಳನ್ನು ಅವಧಿಯಲ್ಲಿ ಪಾವತಿ ಮಾಡಬೇಕು. ಇಲ್ಲದಿದ್ದರೆ ಅಂಥವನ ಷೇರು ಅಥವಾ ಷೇರುಗಳನ್ನು ಆಹಾರಕ್ಕಾಗಿ ಕೊಲ್ಲುವುದು ಮತೀಯ ಸಂಸ್ಕಾರವಲ್ಲ. ಆದರೂ ಪ್ರಾಣಿಗೆ ಹೆಚ್ಚು ಮುಟ್ಟುಗೋಲುಹಾಕಿಕೊಳ್ಳಲು ಕಂಪೆನಿಗೆ ಅಧಿಕಾರವಿರುತ್ತದೆ. (ಸಿ.ಸಿ.ಪಿ.) ನೋವಾಗದಂತೆ ಅದನ್ನು ಕೊಲ್ಲಬೇಕೆಂದು ಇಸ್ಲಾಂ ಮತ ನಿಯಮಿಸಿದೆ. ಮುಸ್ಲಿಮರು ಆಳಂದಕರ್, ಶಂಕರರಾವ್: 1905-11. ಚಿತ್ರಕಲಾವಿದ, ಲೇಖಕ. 1905 ವಧಿಸಿದ ಪ್ರಾಣಿಯ ಮಾಂಸವನ್ನು ಮಾತ್ರ ತಿನ್ನುತ್ತಾರೆ; ಅದರ ರಕ್ತವನ್ನು ಬಿಸಾಡುತ್ತಾರೆ. ಜುಲೈ 7ರಂದು ಕಲಬುy೯ಯ ಸಾಫ್ ಮನೆತನದಲ್ಲಿ ಜನಿಸಿದರು. ತಂದೆ ನಾರಾಯಣರಾವ್, ಕ್ರೈಸ್ತಧರ್ಮ ಹುಟ್ಟಿದ್ದು ಯಹೂದಿ ಮತವನ್ನು ನಾಶಗೊಳಿಸುವುದಕ್ಕಲ್ಲ, ಅದನ್ನು ತಾಯಿ ಚಂದುಬಾಂಯಿ, ಬಾಲ್ಯದಲ್ಲೇ ಇವರ ಕಲಾಸಕ್ತಿಯನ್ನು ಗುರುತಿಸಿ, ಚಿತ್ರಕಲಾ ಶಿಕ್ಷಕ ಪರಿಪೂರ್ಣಗೊಳಿಸುವುದಕ್ಕಾಗಿ, ದೇವರ ಕಾನೂನನ್ನು ಪಾಲಿಸಿ ಅದಕ್ಕೆ ವಿಧೇಯವಾಗಿ ಹೃತೂರ್ವಕವಾಗಿ ನಡೆಯುವುದನ್ನು ಯಹೂದಿ ಮತ ಒತ್ತಿ ಹೇಳುತ್ತದೆ. ಕ್ರಿಸ್ತ ಆ ಜೋಶಿ ಎಂಬುವವರ ಒತ್ತಾಯದಿಂದ ಮುಂಬಯಿಯ ಜೆ.ಜೆ. ಸ್ಕೂಲ್ ಆಫ್ ಆರ್ಟ್ಸ್ ಅಂಶವನ್ನು ಪೂರ್ಣವಾಗಿ ಒಪ್ಪಿ ಅದನ್ನೇ ಕ್ರೈಸ್ತಧರ್ಮದ ಮೂಲಭೂತ ತತ್ತ್ವವಾಗಿ ಶಾಲೆ ಸೇರಿದರು. ಅಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿ ಎಂದು ಹೆಸರು ಗಳಿಸಿದರು. ಪ್ರತಿಪಾದಿಸಿದ್ದಾನೆ. ಬಾಹ್ಯ ಸಂಸ್ಕಾರಗಳು ಗೌಣವೆಂದೂ ಆಂತರಿಕ ಭಕ್ತಿಯೇ ಪ್ರಧಾನವೆಂದೂ ಅನಂತರ ಮುಂಬಯಿಯ ವಿವಿಧ ಕಲಾಶಾಲೆಗಳಲ್ಲಿ ಕಲಾ ಶಿಕ್ಷಕರಾಗಿ ದುಡಿದರು. ಒತ್ತಿ ಹೇಳಿದ್ದಾನೆ. ಕಾಲಕ್ರಮದಲ್ಲಿ ಈ ಬಾಹ್ಯ ಸಂಸ್ಕಾರಗಳು, ಯಜ್ಞಗಳು ಅಳಿದು ಕಲಬುರ್ಗಿಗೆ ಹಿಂದಿರುಗಿ ನೂತನ ವಿದ್ಯಾಲಯದಲ್ಲಿ 150 ರೂಪಾಯಿ ಸಂಬಳದ ಮೇಲೆ ಕೃತಜ್ಞತಾಪೂರ್ವಕವಾದ ವಂದನಾರ್ಪಣೆ ಮತ್ತು ಪ್ರಾರ್ಥನೆ ಅಳಿಯದೆ ಉಳಿದುಕೊಳ್ಳುತ್ತವೆ. ಕಲಾಶಿಕ್ಷಕರಾಗಿ ಸೇರಿದರು (1924), ಚಿತ್ರಕಲೆಯ ಪುನರುಜೀವನಕ್ಕಾಗಿ ಪ್ರಯತ್ನಿಸಿದರು. ಯಹೂದ್ಯರ ದೇವಾಲಯದಲ್ಲಿ ಬಲಿಪೀಠವಿರುತ್ತದೆ. ಆದರೆ ಕ್ರೈಸ್ತರ ಚರ್ಚಿನಲ್ಲಿ ಇರುವುದಿಲ್ಲ. ತಮ್ಮ ಸಮಸ್ತ ಬದುಕನ್ನೇ ಕಲಾಸಾಧನೆಗೆ ಸಮರ್ಪಿಸಿಕೊಂಡರು. ಚಿತ್ರಗಳ ಬ್ಯಾನರ್, ಭಿತ್ತಿ ಚರ್ಚು ಪ್ರಾರ್ಥನಾಮಂದಿರವೇ ಹೊರತು ಯಜಮಂದಿರವಲ್ಲ. ಪ್ರಾರ್ಥನೆಯೇ ಅವರು ಚಿತ್ರಗಳನ್ನು ಸಿದ್ಧಪಡಿಸುವುದು, ನಾಟಕ ಪರದೆ, ವೇಷ ಭೂಷಣ ತಯಾರಿಸುವುದರಲ್ಲಿ ಮಾಡುವ ಯಜ್ಞ ದೇವರೊಂದಿಗೆ ತಮ್ಮ ಹೃದಯವನ್ನು ಕೂಡಿಸುವುದೇ ಪವಿತ್ರವಾದ ನಿರತರಾದರು. ಆರೋಗ್ಯದ ಕಡೆ ಹೆಚ್ಚು ಕಾಳಜಿ ವಹಿಸದೆ 40ನೆಯ ವಯಸ್ಸಿನಲ್ಲಿಯೇ ಪೂಜೆ. ಕ್ರೈಸ್ತ ದೇವರಿಗೆ ರಕ್ತದ ಅರ್ಪಣೆ ಮತ್ತು ಧೂಪಾರಾಧನೆಗಳ ಅಗತ್ಯವಿಲ್ಲ. ಊಟ ಕ್ಷಯರೋಗ ಮತ್ತು ಮೂಲವ್ಯಾಧಿಗೆ ತುತ್ತಾದರು. ಆದರೂ ಕಲಾಕೃತಿಗಳ ರಚನೆ, ಮಾಡುವಾಗ ಕೃತಜ್ಞತಾಪೂರ್ವಕವಾಗಿ ದೇವರನ್ನು ವಂದಿಸಿದರೆ ಸಾಕು. ಕಲಾಚಿಂತನೆ ನಡೆಸಿದರು. ತಮ್ಮ ಶಿಷ್ಯ ಎಸ್.ಎಮ್.ಪಂಡಿತ (ನೋಡಿ)ರನ್ನು ಪ್ರೋತ್ಸಾಹಿಸಿ ಕಾಲಕ್ರಮದಲ್ಲಿ ಸಂತರ ವಿಗ್ರಹಗಳನ್ನು ಪೂಜೆಮಾಡಿ, ಧೂಪದೀಪಗಳನ್ನೂ ಮುಂಬಯಿಗೆ ಕಳುಹಿಸಿ, ಶ್ರೇಷವಿ ಕಲಾವಿದರನ್ನಾಗಿ ಮಾಡಿದರು. ಈ ಪಂಡಿತರು ತಮ್ಮ ಅರ್ಥ್ಯಪಾನೀಯಗಳನ್ನೂ ಅರ್ಪಿಸುವ ಸಂಸ್ಕಾರ ರೂಢಿಗೆ ಬಂತು. ಇತ್ತೀಚೆಗೆ ಸಂತರಿಗೆ ಗುರುಗಳನ್ನು ಧ್ರುವತಾರೆ ಎಂದು ಕರೆದಿದ್ದಾರೆ. ಪೂಜೆ ಸಲ್ಲಿಸುವುದು ಕ್ರಿಸ್ತನ ಉಪದೇಶಕ್ಕೆ ವಿರುದ್ಧವೆಂಬ ಭಾವನೆ ಪ್ರಚಾರಕ್ಕೆ ಬರುತ್ತಿದೆ. ಆಳಂದಕರರಿಗೆ ಶಾಸ್ತ್ರೀಯ ಸಂಗೀತದಲ್ಲೂ ಪಿಯಾನೋ ಮತ್ತು ಗಿಟಾರ್ ಹಾಗೆಯೇ ಪ್ರಭುಭೋಜನಸಂಸ್ಕಾರವನ್ನು (ಯೂಕರಿಸ್ಟ್) ವಿಸ್ತರಿಸಿ ಅದನ್ನು ನಾಟಕೀಯವಾಗಿ ನುಡಿಸುವುದರಲ್ಲೂ ವಿಶೇಷ ಆಸಕ್ತಿಯಿತ್ತು. ಸಾಹಿತ್ಯದಲ್ಲೂ ಪ್ರೀತಿ, ಕವಿ ರವೀಂದ್ರರ ಅನೇಕ ಆಚರಿಸುವ ವಾರ್ಷಿಕ ಕಟ್ಟಳೆ ರೂಢಿಗೆ ಬಂತು, ಜೊತೆಗೆ (ಬೂದಿ) ಬುಧವಾರ ಮತ್ತು ಶ್ರೇಷವಿ ಚಿತ್ತಭಂಗಿಗಳನ್ನು ರಚಿಸಿದ್ದಾರೆ. ನಿಜಾಮರ ಆಳ್ವಿಕೆಯಲ್ಲಿ ಹೈದರಾಬಾದ್ ಸರ್ಕಾರದ (ಶುಭ) ಶುಕ್ರವಾರದ ದಿನಗಳಲ್ಲೂ ಹಲವು ಸಂಸ್ಕಾರಗಳು ಆಚರಣೆಗೆ ಬಂದುವು. ವಾರ್ತಾ ಇಲಾಖೆಯಲ್ಲಿ ಇವರು ಕಲಾವಿದರಾಗಿ ಕೆಲಸ ಮಾಡಿದರು. ಆ ವೇಳೆಯಲ್ಲಿ