ವಿಷಯಕ್ಕೆ ಹೋಗು

ಪುಟ:Mysore-University-Encyclopaedia-Vol-2-Part-1.pdf/೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

90 ಅಲ್ಲಿಹೈಡುಗಳು ಮೀಥೈಲ್‌ ಪುಂಜದ ಮೂರು ಹೈಡೋಜನ್ ಪರಮಾಣುಗಳೂ ಕ್ಲೋರಿನ್ ಪರಮಾಣುಗಳಿಂದ ಪಲ್ಲಟಿತವಾದಾಗ ಡೈಕ್ಲೋರೊಸಂಯುಕ್ತಗಳಿಗೆ ಬದಲಾಗಿ ಟ್ರೈಕ್ಲೋರೊ ಸಂಯುಕ್ತಗಳ ಉತ್ಪತ್ತಿಯಾಗುತ್ತದೆ. ಇಂಥ ಟ್ರೈಕ್ಲೋರೊಸಂಯುಕ್ತ ಮತ್ತು ನೀರಿನ ಅಣುಗಳ ಸಂಯೋಗದಿಂದ ಆಲ್ಡಿಹೈಡ್ ಬದಲು ಆಮ್ಲದ ಉತ್ಪತ್ತಿಯಾಗುತ್ತದೆ. ಟ್ರೈಕ್ಲೋರೂ ಸಂಯುಕ್ತ ಈ ಉಪಉತ್ಪನ್ನ ಆಮ್ಲಗಳಿಗೂ ಬೆಲೆಯಿರುವುದರಿಂದ ಅವನ್ನು ಕಡೆಗಣಿಸುವಂತಿಲ್ಲ. ಬಹುಸಂಖ್ಯೆಯ ಆಲ್ಲಿಹೈಡುಗಳು ಬಲು ಸುಲಭವಾಗಿ ಉತ್ಕರ್ಷಣೆಗೆ ಒಳಪಟ್ಟು ಆಮ್ಲಗಳಾಗಿ ಪರಿವರ್ತಿತವಾಗುತ್ತವೆ. ಆದ್ದರಿಂದ ಇವುಗಳ ತಯಾರಿಕೆ, ಸಂಗ್ರಹ ಮತ್ತು ಶೇಖರಣೆಗಳಲ್ಲಿ ಜಾಗರೂಕತೆ ಅವಶ್ಯಕ. ಆಲ್ಡಿಹೈಡುಗಳ ರಾಸಾಯನಿಕ ಕ್ರಿಯೆಗಳಿಗೆ ಮುಖ್ಯಕಾರಣ ಕಾರ್ಬೊನಿಲ್ ಪುಂಜ, ಅನೇಕ ಅಲ್ಲಿಹೈಡ್‌ಕ್ರಿಯೆಗಳನ್ನು ಕಾರ್ಬೊನಿಲ್ ಪುಂಜಕ್ಕೆ ಆಗುವ ಸೇರ್ಪಡೆಗಳೆಂದು ಪರಿಗಣಿಸಬಹುದು. ಅಲ್ಲಿಹೈಡುಗಳು ಭಾಗವಹಿಸುವ ಹಲವು ಮುಖ್ಯ ರಾಸಾಯನಿಕ ಕ್ರಿಯೆಗಳನ್ನು ಈ ಕೆಳಗೆ ವಿವರಿಸಲಾಗಿದೆ. 1. ಆಲ್ಡಿಹೈಡ್ ಅಣುಗಳ ಕಾರ್ಬೊನಿಲ್ ಪುಂಜಗಳಿಗೆ ಹೈಡೋಜನ್ ಪರಮಾಣುಗಳು ಸೇರ್ಪಡೆಗೊಂಡರೆ ಪ್ರಥಮ ವರ್ಗದ ಆಡ್ಕೊಹಾಲುಗಳ ಉತ್ಪತ್ತಿಯಾಗುತ್ತದೆ. ಈ ಬಗೆಯ ಜಲಜನಕೀಕರಣ (ಹೈಡೋಜಿನೇಷನ್) ಅಥವಾ ಅಪಕರ್ಷಣವನ್ನು ವೇಗವರ್ಧಕಗಳ ಸಂಪರ್ಕದಲ್ಲಿ ಹೈಡೋಜನ್ನನ್ನು ಉಪಯೋಗಿಸಿಯಾಗಲೀ ಇತರ ರಾಸಾಯನಿಕ ಅಪಕರ್ಷಣಕಾರಿಗಳನ್ನು ಉಪಯೋಗಿಸಿಯಾಗಲೀ ಸಾಧಿಸಬಹುದು. ಒಟ್ಟಿನಲ್ಲಿ ಆಗುವ ಕ್ರಿಯೆಯನ್ನು ಮುಂದಿನ ಸಮೀಕರಣ ನಿರೂಪಿಸುತ್ತದೆ. ಈ ಬಗೆಯ ಕ್ರಿಯೆಗಾಗಿ ಉಪಯೋಗಿಸುವ ರಾಸಾಯನಿಕ ಅಪಕರ್ಷಣಕಾರಿಗಳಲ್ಲಿ ಅಲ್ಯೂಮಿನಿಯಂ ಆಲ್ಫಾಡುಗಳು ಮುಖ್ಯವಾದುವು. ಇವುಗಳನ್ನು ಉಪಯೋಗಿಸುವ ಓಪನಾವ‌ ಅಪಕರ್ಷಣವನ್ನು ಮುಂದಿನ ಸಮೀಕರಣಗಳಿಂದ ನಿರೂಪಿಸಬಹುದು. R - CHO + AI(OCH,R3 → RCH,0 – AI(OCH,R',+RCHO RCH₂O AI(OCH₂R')2 + H2O RCH2OH + AI(OH)3 + 2R CH₂OH 2 ಅಲ್ಲಿಹೈಡುಗಳು ಆಲೋಹಾಲ್ ಮತ್ತು ಅವುಗಳ ನಡುವಣ ಉತ್ತಮ ಸ್ಥಿತಿಯನ್ನು (ಆಕ್ಸಿಡೇಷನ್ ಸ್ಟೇಟ್) ಪಡೆದಿರುವ ಸಂಯುಕ್ತಗಳು ಆದ್ದರಿಂದ ಇವುಗಳ ಅಪಕರ್ಷಣದಿಂದ ಆಲೊಹಾಲುಗಳು ಲಭಿಸಿದರೆ ಉತ್ಕರ್ಷಣದಿಂದ ಆಮ್ಲಗಳು ಲಭಿಸುತ್ತವೆ. ಈ ಬಗೆಯ ಉತ್ಕರ್ಷಣ ಯಾವ ನೆರವೂ ಇಲ್ಲದೆ ಬಲು ಸುಲಭವಾಗಿ ಗಾಳಿಯಲ್ಲಿರುವ ಆಕ್ಸಿಜನ್ನಿನಿಂದಲೇ ಗುತ್ತದೆ. ಆದ್ದರಿಂದಲೇ ಆಲ್ಡಿಹೈಡುಗಳನ್ನು ಶೇಖರಿಸಿಡುವಾಗ ಗಾಳಿಯ ಸಂಪರ್ಕವಿಲ್ಲದಂತೆ ನೋಡಿಕೊಳ್ಳುವುದು ಅಗತ್ಯ. ತನ್ನಷ್ಟಕ್ಕೆ ತಾನೇ ಆಗುವ ಈ ಬಗೆಯ ಉತ್ಕರ್ಷಣದ ಹೆಸರು ಸ್ವಯಂಉತ್ಕರ್ಷಣ (ಆಟೊಆಕ್ಸಿಡೇಷನ್). ಅಮೋನಿಯದಲ್ಲಿ ವಿಲೀನ ಮಾಡಿದ ಸಿಲ್ವರ್ ನೈಟ್ರೇಟ್ ಮತ್ತು ಫೇಲಿಂಗ್ಸ್ ದ್ರಾವಣಗಳನ್ನು (ವಿಲೀನಗೊಂಡಿರುವ ಕ್ಯೂಪ್ರೆಸ್ ಆಕ್ಸೆಡ್) ರಾಸಾಯನಿಕ ಉತ್ಕರ್ಷಣಕಾರಿಗಳಾಗಿ ಉಪಯೋಗಿಸಬಹುದು. ಈ ಕ್ರಿಯೆಗಳನ್ನು ಸಂಯೋಜನೆಗಳಲ್ಲಿ ಅಷ್ಟಾಗಿ ಉಪಯೋಗಿಸ ದಿದ್ದರೂ ಆಲ್ಲಿಹೈಡುಗಳ ಇರುವಿಕೆ ಮತ್ತು ಅನನ್ಯತೆಗಳನ್ನು ಸಾಧಿಸಲು ಉಪಯೋಗಿಸ ಆಗುತ್ತದೆ. 3. ಹೈಡೆನ್ ಸಯನೈಡ್ ಮತ್ತು ನೈನಲ್ಲಿ AAP ಅಲ್ಲಿಗ್ರೆಸ್ ಕಾರ್ಯನಿಲ್ ಮಂಜಕ್ಕೆ ಸೇರ್ಪಡೆಗೊಂಡು ಸA 1 ಮತ್ತು ಸಟ್‌ಲ0ಗಳೆಂ ಸೇರ್ಪಡೆ ಸಂಯುಕ್ತಗಳ ಉತ್ಪತ್ತಿಗೆ ಕಾರಣವಾಗುತ್ತವೆ. ಇವು ಬಲು ಸಡಿಲ ಬಂಧಗಳನ್ನುಳ್ಳ ಸಂಯುಕ್ತಗಳು. ಇವುಗಳಿಂದ ಆಲ್ಡಿಹೈಡುಗಳ ಪುನರುತ್ಪತ್ತಿ ಬಲು ಸುಲಭ, ಆದ್ದರಿಂದ ವೈಸಟ್ ಸಂಯುಕ್ತಿಗಳಲ್ಲಿ ಅಲ್ಲಿಹೈಡುಗಳ ಶುದ್ದೀಕರಣಕ್ಕಾಗಿ ಉಪಯೋಗಿಸಬಹುದು, ಸಯನೊಹೈಡಿನ್ನುಗಳನ್ನು ಹಲವು ಆಮ್ಲಗಳ ಸಂಯೋಜನೆಗಳಲ್ಲಿ ಮಧ್ಯವರ್ತಿಗಳಾಗಿ ಉಪಯೋಗಿಸಲಾಗುತ್ತದೆ. RCHOI HCN R-CH ,OH 'CN SO₂Na ACHO+NaHSO3 R-CH OH 4. ಆಳ್ಕೊಹಾಲ್ ಮತ್ತು ಆಲ್ಡಿಹೈಡುಗಳು ಸಂಯೋಜಿಸಿದಾಗ ಅಸಿಟಾಲ್ ಅಥವಾ ಹೆಮಿಅಸಿಟಾಲ್‌ಗಳ ಉತ್ಪತ್ತಿಯಾಗುತ್ತದೆ. OR R-CHO + 2 ROHR-CH OR OH R-CHOR R-CHO+ROH ಅನೇಕ ರಾಸಾಯನಿಕ ಸಂಯೋಜನೆಗಳಲ್ಲಿ ಆಲ್ಡಿಹೈಡ್ ಕಾರ್ಬೊನಿಲ್ ಪುಂಜ ಇತರ ರಾಸಾಯನಿಕ ಸಂಯುಕ್ತಗಳೊಡನೆ ಕ್ರಿಯೆಗೆ ಒಳಪಡದಂತೆ ರಕ್ಷಿಸಲು, ಅಲ್ಲಿಹೈಡುಗಳನ್ನು ಅಸಿಟಾಲುಗಳಾಗಿ ಪರಿವರ್ತಿಸಿ, ಸಂಯೋಜನೆಯ ಕ್ರಿಯೆಗಳು ಮುಗಿದ ಅನಂತರ ಆಸೀಟಿಲುಗಳನ್ನು ಆಲ್ಟಿಹೈಡanesh ಮರ್ತ ಪರಿವರ್ತಿಸಲಾಗುತ್ತದೆ. ಅಲೆಹಾಲ್ ಪ್ರಮಾಣ ಕಡಿಮೆ ಇದ್ದಾಗ ಅಸಿಟಾಲುಗಳ ಬದಲು ಹೆಮಿಅಸಿಟಾಲುಗಳ ಸೃಷ್ಟಿಯಾಗುತ್ತದೆ. ತುಂಡಾಗಳನ್ನು ಡೈವಟಿಯಂಥ ಉತ್ಕರ್ಷಗರಡಿಗಳ ನೆರಯಿಂದ ಎಸ್ಟರುಗಳಾಗಿ ಪರಿವರ್ತಿಸಬಹುದು. R-CH JOH 'OR' R-COOR+H₂O 5. ಅಮೋನಿಯ ಅನಿಲದೊಡನೆ ಅಲ್ಲಿಹೈಡುಗಳು ಕೂಡಿ ಆಲ್ಲಿಹೈಡ್ ಅಮೋನಿಯಗಳೆಂಬ ಸೇರ್ಪಡೆ ಸಂಯುಕ್ತಗಳ ಸೃಷ್ಟಿಯಾಗುತ್ತದೆ. ಬಲುಮಟ್ಟಿಗೆ ಈ ಬಗೆಯ ಸೇರ್ಪಡೆ ಸಂಯುಕ್ತಗಳು ಅಸ್ಥಿರ. ಇವುಗಳಿಂದ ಆಲಿಹೈಡುಗಳನ್ನು ಸುಲಭವಾಗಿ ಪುನರುತ್ಪತ್ತಿ ಮಾಡಬಹುದು. ಆದ್ದರಿಂದ ಅಲ್ಲಿಹೈಡುಗಳ ಶುದ್ದೀಕರಣಕ್ಕಾಗಿ ಈ ಕ್ರಿಯೆಯನ್ನು RICHOL NHỚ RC OH "NH₂ ಉಪಯೋಗಿಸಲಾಗುತ್ತದೆ. ಅಮೆನುಗಳೊಡನೆಯೂ ಅಲ್ಲಿಪ್ರರುಗಳು ಸೇರ್ಪಡೆ ಸಂಯುಕ್ತ ಗಳನ್ನು ನೀಡುತ್ತವೆ. ಫಾರ್ಮಾಲ್ಡಿಹೈಡಿನಿಂದ ಉತ್ಪತ್ತಿಯಾಗುವ ಈ ಬಗೆಯ ಎರಡು ತೆರದ ಅಮೈನೋ ಹಂಬುಗಳನ್ನು ಮುಂದೆ ತೋರಿಸಿದೆ. 6. ಅಮೈನೊ ಪುಂಜವನ್ನುಳ್ಳ ಹೈಡ್ರಾಕ್ಸಿಲಮೈನ್, ಸಮಿಕಾರ್ಬಜೈಡ್ ಮತ್ತು ಅನೇಕ ಹೈಡಜೀನ್‌ಗಳೊಡನೆ ಆಲ್ಡಿಹೈಡ್ ಕಾರ್ಬೊನಿಲ್ ಪುಂಜದ ಕ್ರಿಯೆ ನಡೆದಾಗ ಕ್ರಮವಾಗಿ H H-COH NHR H H-C-OH NR₂ ಆಕ್ಸಿಮ್, ಸೆಮಿಕಾರ್ಬಜೆನ್ ಮತ್ತು ಹೈಡ್ರಜೈಡುಗಳೆಂಬ ವಿವಿಧ ಸಂಯುಕ್ತಗಳ ಉತ್ಪತ್ತಿ ಯಾಗುತ್ತದೆ. ಈ ಕ್ರಿಯೆಗಳನ್ನು ಮುಂದೆ ತೋರಿಸಿರುವ ಸಮೀಕರಣಗಳಿಂದ ನಿರೂಪಿಸಬಹುದು. a) R - CHO+ H₂NOH →RCH = N - OH + H₂O 2 2 b)R - CHO+HẠN.CONH.NH, →RCH = N.NH.CONH 2 +HẠO ಸೆಮಿಕಾರ್ಬಜೋನ್ c)R - CHO + ಸೆಮಿಕಾರ್ಬಜೈಡ್ HẠN.NHR ಪಲ್ಲಟಿತ ಹೈಡಜೀನ್ → RCH = N – NHR + H 0 2 ಪಲ್ಲಟಿತ ಹೈಡಜೋನ್ ಮೇಲೆ ತೋರಿಸಿರುವ ಈ ಕ್ರಿಯೆಗಳನ್ನು ಆಲ್ಲಿಹೈಡ್ ಮತ್ತು ಕೀಟೋನುಗಳ ಅನನ್ಯತೆಯನ್ನು ಸಾಧಿಸಲು ವಿಶೇಷವಾಗಿ ಉಪಯೋಗಿಸಲಾಗುತ್ತದೆ. 7. ಆಲ್ಲಿಹೈಡುಗಳು ಅನೇಕ ಬಹ್ವಂಗಗಳ (ಪಾಲಿಮರ್ಸ್‌) ತಯಾರಿಕೆಗಳಲ್ಲಿ ಮುಖ್ಯ ಮೂಲ ವಸ್ತುಗಳು. ಇವುಗಳಿಂದ ಅನೇಕ ಬಗೆಯ ಪ್ಲಾಸ್ಟಿಕ್‌ ಮತ್ತು ಕೃತಕ ಅಂಟುಗಳನ್ನು ತಯಾರಿಸಬಹುದು. ಹಲವಾರು ಆಲ್ಡಿಹೈಡ್ ಅಣುಗಳು ಪರಸ್ಪರ ತಮ್ಮಲ್ಲೇ ಸಂಯೋಗ ಹೊಂದಿ ಬಹಂಗಗಳನ್ನು ಉತ್ಪತ್ತಿ ಮಾಡಬಲ್ಲವು. ಫಾರ್ಮಾಲ್ಡಿಹೈಡಿನಿಂದ ಉತ್ಪತ್ತಿಯಾಗುವ ಪ್ಯಾರಫಾರ್ಮಾಲ್ಡಿಹೈಡ್ ಮತ್ತು ಅಸಿಟಾಲ್ಡಿಹೈಡಿನಿಂದ ಉತ್ಪತ್ತಿಯಾಗುವ ಫಾರ್ಮಾಲ್ಡಿಹೈಡ್ ಮತ್ತು ಮೆಟಾಲ್ಲಿ ಹೈಡುಗಳು ಇಂಥ ಬಹ್ವಂಗಗಳು. ಹೈಡೋಜನ್ನನ್ನು ಹೊಂದಿರುವ ಆಲಕಾರ್ಬನ್ ಇರುವ (ಕಾರ್ಬೊನಿಲ್‌ ಪುಂಜದ ಪಕ್ಕದಲ್ಲಿರುವ ಕಾರ್ಬನ್ ಅಣು ಆಫ್ರಿಕಾರ್ಬನ್) ಆಲ್ಡಿಹೈಡ್ ಅಣುಗಳಲ್ಲಿ ಎರಡು

ಪಟುಕೇಂದ್ರಗಳಿವೆ (ಆಕ್ಟಿವ್‌ ಸೆಂಟರ್ಸ್). ಆದ್ದರಿಂದ ಎರಡು ಅಲ್ಲಿಹೈಡ್ ಅಣುಗಳು