ಪುಟ:Mysore-University-Encyclopaedia-Vol-2-Part-4.pdf/೧೨೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ಎಕ್ಸಕಿರಣಗಳು ೪. ಸುಮಾರು ೫-೬ ವರ್ಷಗಳ ಅವ್ಯಕ್ತಕಾಲಾವಧಿಯ ಅನಂತರ ರಕ್ತನಾಳಗಳಲ್ಲಿ ಶಾಶ್ವತ ಬದಲಾವಣೆಗಳಾಗಿ ಅದರಿಂದ ತ್ರೀವ್ರವಾಗಿ ಊತಗಳ ಷೋಷಣೆ ಕುಗ್ಗಿ ಈ ಪರಿಣಾಮವಾಗಿ ಆಳದನಲ್ಲಿ ನೋಯುವ ವಾಸಿಯಾಗದ ಗೊತ್ತಾದ ಅಂಚುಳ್ಳ, ಕಂದು ಇಲ್ಲವೇ ಹಳದಿ ಹಕ್ಕು ಕಟ್ಟಿದ ಗಾಯವಾಗುವುದು. ಚರ್ಮದ ಎಲ್ಲ ಪದರಗಳಲ್ಲೂ ಚರ್ಮದಡಿಯಲ್ಲಿರುವ ಅಂಗಾಂಶದಲ್ಲೂ ಈ ಉರತವಿರುತ್ತದೆ. ಉರಿತದ ಎಡೆಗಳಲ್ಲಿ ಕೊಂಚರ್ಮವಾಗಿ(ಕೆರಟೆಲಾಸಿಸ್) ಮಂದಗಟ್ಟಿರುವುದು ಮುಂದೆ ಕ್ಯಾನ್ಸರಾಗಿ ಪರಿವರ್ತಿಸಬಹುದು. ಪೆಟ್ಟಾಗಿರುವ ಚರ್ಮ ಬಿರಿದುಕೊಂಡು ವಾಸಿಯಾಗದ ಗಾಯಗಳು ಕಾಣಿಸಿಕೊಳ್ಳುತ್ತವೆ.

        ಬೇರೂರಿದ ವಿಸರಣ ಚರ್ಮದುರಿತ ಸಾಮಾನ್ಯವಾಗಿ ಆಲ್ಪ ಸ್ವಲ್ಪ ಪ್ರಮಾಣದಲ್ಲಿ ಪದೇ ಪದೇ