ವಿಷಯಕ್ಕೆ ಹೋಗು

ಪುಟ:Uttara Karnataka Janapada Kathegalu.pdf/೧೯೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

ವಿನೋದ ಕಥೆಗಳು

191

ಕೊಟ್ಟುಬಿಡು ನನ್ನಪ್ಪಾ, ಹೋಗುತ್ತೇನೆ. ಗೌಡತಿಬಯ್ದಾಳು ಬಹಳ ಹೊತ್ತಾಯ್ತು" ಎಂದು ಮುದಿಕೆ ನುಡಿಯಲು, ಅಂಗಡಿಕಾರನು ಕಾಗದದಲ್ಲಿ ಹುರಮುಂಜ ಪೊಟ್ಟಣ ಕಟ್ಟಿಕೊಟ್ಟನು.