ಪುಟ:Valmeeki Ramayana Shaapa Mattu Vara Preliminary Pages.pdf/೯

ವಿಕಿಸೋರ್ಸ್ ಇಂದ
Jump to navigation Jump to search
ಈ ಪುಟವನ್ನು ಪರಿಶೀಲಿಸಲಾಗಿಲ್ಲ.


________________

viii ಹಲವಾರು ವರ್ಷಗಳಿಂದ ದೊರಕದೇ ಇದ್ದ ಎಷ್ಟೋ ಪುಸ್ತಕಗಳು ಲಭ್ಯವಾಗುತ್ತಿರುವುದು ಹೆಮ್ಮೆಯ ಸಂಗತಿ. ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಯಡಿ ಸಾಹಿತ್ಯಾಭಿಮಾನಿಗಳಿಗೆ ಅಕ್ಷರದಾಸೋಹ ನಡೆಸುವ ಆಶಯ ನಮ್ಮದು. ಈ ಕೃತಿಗಳನ್ನು ಕನ್ನಡಿಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ. ದಿನಾಂಕ ೧೧.೦೧.೨೦೧೧ ನಿರ್ದೆಶಕರು ಕನ್ನಡಮಟ್ಟಸಂಖೆ