ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ
ಮಾಟವುಳ್ಳನ್ನಬರ ಜಂಗಮವ ಹಾಡಿದೆ
ಜಿಹ್ವೆಯುಳ್ಳನ್ನಬರ ಪ್ರಸಾದವ ಹಾಡಿದೆ. ಈ ತ್ರಿವಿಧ ನಾಸ್ತಿಯಾದ ಬಳಿಕ ಎನ್ನ ನಾ ಹಾಡಿಕೊಂಡೆ ಕಾಣಾ
ಕೂಡಲಸಂಗಮದೇವಾ.