ಪೂರಾಯ ಗಾಯ ತಾಗಿ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪೂರಾಯ ಗಾಯ ತಾಗಿ ನೊಂದೆನೆಂದರಿಯೆನಯ್ಯಾ
ಇದ್ದೆನೆಂದರಿಯೆನಯ್ಯಾ
ಸತ್ತೆನೆಂದರಿಯೆನಯ್ಯಾ
ಕಾಯ ಪಲ್ಲಟವಾಯಿತ್ತು ಗುಹೇಶ್ವರಲಿಂಗ ಸ್ವಾಯತವಾಗಿ.