ಪೂರ್ವಬೀಜ ವಾಯುಪ್ರಾಣಿಯಲ್ಲ, ಲಿಂಗಪ್ರಾಣಿಯಾ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪೂರ್ವಬೀಜ ವಾಯುಪ್ರಾಣಿಯಲ್ಲ
ಲಿಂಗಪ್ರಾಣಿಯಾ ಶರಣನು. ಏಕೋಗ್ರಾಹಿ ಭಾವಭೇದವಿಲ್ಲವಾಗಿ ಮನಃಪ್ರವೇಶಿಯಾ ಶರಣನು. ನಿಮ್ಮುವ ಪೂಜಿಸಿ ತನುಧರ್ಮವ ಮರೆದು ನಿಮ್ಮ ಪ್ರತಿಬಿಂಬದಂತಿಪ್ಪ ಕೂಡಲಸಂಗಮದೇವಾ
ನಿಮ್ಮ ಶರಣನು.