Pages(key to [[Help:Page Status{{!}}Page Status]])
ಪೃಥ್ವಿಕುಲಮಂಟಪದ ಮೇಲೆ ಪಾದ(ಪದ?)ಶಿಲೆ ಬಿಗಿದು ತಳಕಂಭ ಕಳಸದ ಮೇಲೆ ಕೆಸರುಗಲ್ಲು_ ಒಂದು ವÀಠಕ್ಕೆ ಒಂಬತ್ತು ತುಂಬಿಯ ಆಳಾಪ. ಬಗೆಯ ಬಣ್ಣದ ಮೇಲೆ ಹಿರಿದಪ್ಪ ಸಂಯೋಗ ! ಅಂಗಜನ ಪಡೆ ಕೋಟಿ ಮುಂಡವೆದ್ದು ಕುಣಿವಲ್ಲಿ ರಣವುಂಡ ಭೂಮಿಯನು ಮೀರಿದನು ಗುಹೇಶ್ವರಾ !