ಪೃಥ್ವಿಯೊಳಗಿಲ್ಲ, ಆಕಾಶದೊಳಗಿಲ್ಲ, ಚತುರ್ದಶ

ವಿಕಿಸೋರ್ಸ್ದಿಂದ



Pages   (key to Page Status)   


ಪೃಥ್ವಿಯೊಳಗಿಲ್ಲ
ಆಕಾಶದೊಳಗಿಲ್ಲ
ಚತುರ್ದಶ ಭುವನಾದಿ ಭುವನಂಗಳೊಳಗೆಯೂ ಇಲ್ಲ. ಹೊರಗೆಯೂ ಇಲ್ಲ_ಏನಾಯಿತ್ತೆಂದರಿಯೆನಯ್ಯಾ. ಗುಹೇಶ್ವರ ಅಂದೂ ಇಲ್ಲ ಇಂದೂ ಇಲ್ಲ ಎಂದೂ ಇಲ್ಲ.