ಪೃಥ್ವಿ ಹೋದತ್ತಲಿದೆ (ಹೊರುತ್ತಲಿದೆ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪೃಥ್ವಿ ಹೋದತ್ತಲಿದೆ (ಹೊರುತ್ತಲಿದೆ ?) ಅಪ್ಪು ಉಲಿವುತ್ತಲಿದೆ
ತೇಜ ಉರಿವುತ್ತಲಿದೆ
ವಾಯು ಹರಿಯುತ್ತಲಿದೆ
ಆಕಾಶವಿಂಬುಗೊಡುತ್ತಲಿದೆ. ಅಗಣಿತವಪ್ರಮಾಣವಾನಂದ ಗುಹೇಶ್ವರ !