Library-logo-blue-outline.png
View-refresh.svg
Transclusion_Status_Detection_Tool

ಪ್ರಣತೆಯೂ ಇದೆ ಬತ್ತಿಯೂ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪ್ರಣತೆಯೂ ಇದೆ ಬತ್ತಿಯೂ ಇದೆ; ಜ್ಯೋತಿಯ ಬೆಳಗುವಡೆ
ತೈಲವಿಲ್ಲದೆ ಪ್ರಭೆ ತಾನೆಲ್ಲಿಯದೊ? ಗುರುವಿದೆ ಲಿಂಗವಿದೆ; ಶಿಷ್ಯನ ಸುಜ್ಞಾನ ಅಂಕುರಿಸದನ್ನಕ್ಕರ ಭಕ್ತಿ ಎಲ್ಲಿಯದೊ? `ಸ್ಯೋಹಂ' ಎಂಬುದಕ್ಕೆ ದಾಸೋಹವ ಮಾಡದಿರ್ದಡೆ ಅತಿಗಳೆವೆ ನೋಡಾ ಗುಹೇಶ್ವರಾ.